ಶನಿವಾರ, ಮೇ 4, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೃಷಿಕಾಯ್ದೆಯಂತೆ ʼಅಗ್ನಿಪಥʼವನ್ನೂ ವಾಪಸ್‌ ತೆಗೆದುಕೊಳ್ಳಬೇಕಾಗುತ್ತದೆ : ರಾಹುಲ್‌ ಗಾಂಧಿ ಟ್ವೀಟ್

Twitter
Facebook
LinkedIn
WhatsApp
ಕೃಷಿಕಾಯ್ದೆಯಂತೆ ʼಅಗ್ನಿಪಥʼವನ್ನೂ ವಾಪಸ್‌ ತೆಗೆದುಕೊಳ್ಳಬೇಕಾಗುತ್ತದೆ : ರಾಹುಲ್‌ ಗಾಂಧಿ ಟ್ವೀಟ್

ರೈತರ ಪ್ರತಿಭಟನೆಯ ನಂತರ ಕೃಷಿಕಾಯ್ದೆಯನ್ನು ಹಿಂತೆಗೆದುಕೊಂಡಂತೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು ಪ್ರಧಾನಿಯವರು ಕೃಷಿಕಾಯ್ದೆಯನ್ನು ವಾಪಸ್‌ ತೆಗೆದುಕೊಂಡು ರೈತರ ಬಳಿ ಕ್ಷಮೆಯಾಚಿಸಿದಂತೆ ಅಗ್ನಿಪಥವನ್ನೂ ವಾಪಸ್‌ ತೆಗೆದುಕೊಂಡು ಯುವಕರ ಬಳಿ ಕ್ಷಮೆಯಾಚಿಸಬೇಕು ಎಂದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಗಾ “ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ. ಕಪ್ಪು ಕೃಷಿ ಕಾಯ್ದೆಯನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆಯೂ ಹೇಳಿದ್ದೆ. ಅದೇ ರೀತಿ ಅವರು ‘ಮಾಫಿವೀರ್’ ಆಗುವ ಮೂಲಕ ದೇಶದ ಯುವಕರನ್ನು ಪಾಲಿಸಬೇಕಾಗುತ್ತದೆ ಮತ್ತು ‘ಅಗ್ನಿಪಥ್’ ಅನ್ನು ಹಿಂದಕ್ಕೆ ತೆಗೆದುಕೊಳ್ಳಬೇಕಾಗುತ್ತದೆ” ಎಂದು ಬರೆದಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ