ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೃಷ್ಣೆಯಿಂದ ಬಸವಸಾಗರ ಡ್ಯಾಮ್‍ಗೆ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಯಾದಗಿರಿಯಲ್ಲಿ ಮುಳುಗಡೆ ಭೀತಿ

Twitter
Facebook
LinkedIn
WhatsApp
ಕೃಷ್ಣೆಯಿಂದ ಬಸವಸಾಗರ ಡ್ಯಾಮ್‍ಗೆ 1 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಯಾದಗಿರಿಯಲ್ಲಿ ಮುಳುಗಡೆ ಭೀತಿ

ಯಾದಗಿರಿ: ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗ್ತಿದ್ದು, ಉತ್ತರ ಕರ್ನಾಟಕದ ಕೃಷ್ಣಾನದಿ ತಟದ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಯಾದಗಿರಿ ಜಿಲ್ಲೆಯ ಬಸವಸಾಗರ ಡ್ಯಾಮ್‍ಗೆ ನಿತ್ಯ 1 ಲಕ್ಷ ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. ಹೀಗಾಗಿ ನಿನ್ನೆ ಒಂದೇ ದಿನ ಡ್ಯಾಂನಿಂದ ಒಂದೂವರೆ ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಇನ್ನೂ ಹೆಚ್ಚಿನ ನೀರು ಬಿಡುವ ಸಾಧ್ಯತೆಯಿದೆ. ಹೀಗಾಗಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾರಾಯಣಪುರ ಜಲಾಶಯ ಹಾಗೂ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ನದಿ ಪಾತ್ರಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಡಂಗೂರದ ಮೂಲಕ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಭೀಮಾನದಿ ತೀರದ ಕಂಗಳೇಶ್ವರ ಹಾಗೂ ವೀರಾಂಜನೇಯ ದೇವಸ್ಥಾನಕ್ಕೆ ಜಲದಿಗ್ಬಂಧನವಾಗಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಟ್ಟ ಹಿನ್ನೆಲೆ ಬಸವೇಶ್ವರ ದೇವಾಲಯ ಜಲಾವೃತವಾಗಿದೆ.

ಇದೇ ರೀತಿ ಡ್ಯಾಂನಿಂದ ನೀರು ಬಿಟ್ಟರೆ ಸುರಪುರ, ಶಹಾಪುರ ಹಾಗು ವಡಗೇರಾದ ಸುಮಾರು 45 ಗ್ರಾಮಗಳು ಬಹುತೇಕ ಜಲಾವೃತವಾಗಲಿದೆ. ಜೊತೆಗೆ ಕೊಳ್ಳುರ ಬ್ರಿಡ್ಜ್ ಸಂಪೂರ್ಣ ಮುಳುಗಡೆಯಾಗಿ ಯಾದಗಿರಿ-ರಾಯಚೂರು ಜಿಲ್ಲೆಯ ಸಂಪರ್ಕ ಸಹ ಕಡಿತವಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ