ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಂಪು ಬಾಳೆಹಣ್ಣಿನ ಉಪಯೋಗಗಳು ನಿಮಗೆ ಗೊತ್ತೆ?

Twitter
Facebook
LinkedIn
WhatsApp
ಕೆಂಪು ಬಾಳೆಹಣ್ಣಿನ ಉಪಯೋಗಗಳು ನಿಮಗೆ ಗೊತ್ತೆ?

ಭಾರತದಲ್ಲಿ ನಾವು ಹಳದಿ ಬಾಳೆಹಣ್ಣುಗಳನ್ನು ಹೆಚ್ಚಾಗಿ ಉಪಯೋಗಿಸುತ್ತೇವೆ. ಹಸಿರು ಬಾಳೆಹಣ್ಣುಗಳ ಉಪಯೋಗವೂ ಭಾರತದಲ್ಲಿದೆ. ಆದರೆ ಕೆಂಪು ಬಾಳೆ ಹಣ್ಣುಗಳ ಉಪಯೋಗ ಭಾರತದಲ್ಲಿ ಕಡಿಮೆ ಎನ್ನಬಹುದು. ಹೆಚ್ಚಾಗಿ ದಕ್ಷಿಣ ಏಷ್ಯಾ ಭಾಗದಲ್ಲಿ ಈ ಬಾಳೆಹಣ್ಣುಗಳು ಹೆಚ್ಚಾಗಿ ಕಂಡುಬರುತ್ತದೆ. ಈ ಕೆಂಪುಬಾಳೆ ಹಣ್ಣುಗಳಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 12, ಹಾಗೂ ಫೈಬರ್ ಅಂಶಗಳ ಹೆಚ್ಚಾಗಿ ಇರುತ್ತವೆ.
ಕೆಂಪು ಬಾಳೆಹಣ್ಣು ಗಳಿಂದ ರಕ್ತದ ಒತ್ತಡವನ್ನು ಕಡಿಮೆ ಮಾಡಬಹುದು. ಕಣ್ಣಿನ ಆರೋಗ್ಯಕ್ಕೆ ಕೆಂಪು ಬಾಳೆ ಹಣ್ಣುಗಳು ಬಹಳ ಉಪಯೋಗಕಾರಿಯಾಗಿದೆ. ಶ್ರೀಮಂತ ವಾದಂತಹ ಆಂಟಿಆಕ್ಸಿಡೆಂಟ್ ಗಳನ್ನು ಹೊಂದಿರುವ ಕೆಂಪು ಬಾಳೆ ಹಣ್ಣುಗಳು ಕೆಲವೊಂದು ವಿಪರೀತ ರೋಗಗಳು ಗುಣವಾಗಲಿ ಬಹಳಷ್ಟು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ವರ್ಧಿಸುವಲ್ಲಿ ಕೆಂಪು ಬಾಳೆಹಣ್ಣುಗಳು ಬಹಳಷ್ಟು ಸಹಾಯ ಮಾಡುತ್ತದೆ. ಮನುಷ್ಯನ ಜೀರ್ಣಶಕ್ತಿಯನ್ನು ಕೆಂಪು ಬಾಳೆಹಣ್ಣುಗಳು ಹೆಚ್ಚು ಮಾಡುತ್ತದೆ. ಬಹಳಷ್ಟು ಉತ್ತಮವಾದ ಫೈಬರ್ ಅಂಶಗಳಿಂದ ಕೂಡಿರುವ ಈ ಹಣ್ಣುಗಳು ದೇಹದಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚುವುದನ್ನು ನಡೆಯುತ್ತದೆ. ನಮ್ಮ ದಿನನಿತ್ಯದ ಆಹಾರ ಚಟುವಟಿಕೆಗಳಿಗೆ ಈ ಬಾಳೆಹಣ್ಣುಗಳನ್ನು ಸುಲಭವಾಗಿ ಉಪಯೋಗಿಸಬಹುದು. ವಿಟಮಿನ್ ಸಿ ಅಂಶಗಳನ್ನು ಇದು ಹೊಂದಿರುವುದರಿಂದ ರೋಗನಿರೋಧಕ ಶಕ್ತಿ ಯನ್ನು ಹೆಚ್ಚು ಮಾಡುವಲ್ಲಿ ಇದು ಬಹಳಷ್ಟು ಕೆಲಸ ಮಾಡುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು