ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಂಪು, ಬಿಳಿ, ಹಸಿರು ಎಂದು ಬಾವುಟದ ಬಣ್ಣ ತಪ್ಪಾಗಿ ಹೇಳಿದ ಸಿದ್ದರಾಮಯ್ಯ

Twitter
Facebook
LinkedIn
WhatsApp
ಕೆಂಪು, ಬಿಳಿ, ಹಸಿರು ಎಂದು ಬಾವುಟದ ಬಣ್ಣ ತಪ್ಪಾಗಿ ಹೇಳಿದ ಸಿದ್ದರಾಮಯ್ಯ

ಮೈಸೂರು: ಹರ್ ಘರ್ ತಿರಂಗಾದ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯವಾಡುತ್ತಾ ಯಡವಟ್ಟು ಮಾಡಿದ್ದಾರೆ. ಬಾವುಟದ ಬಣ್ಣ ಕೇಸರಿ, ಬಿಳಿ, ಹಸಿರು ಎನ್ನುವ ಬದಲಿಗೆ ಕೆಂಪು, ಬಿಳಿ, ಹಸಿರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನವು ಕಾಂಗ್ರೆಸ್‌ನಿಂದಲೇ ಆಗಿದೆ. ಇಡೀ ದೇಶವೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಗಾಂಧೀಜಿ, ತಿಲಕರು ಸೇರಿದಂತೆ ಇನ್ನಿತರ ನಾಯಕರು ದೇಶಕ್ಕಾಗಿ ಮಾಡಿದ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಬಂದಿದೆ. ತ್ಯಾಗ, ಶಾಂತಿ, ಸಮೃದ್ಧಿ ಈ ಬಾವುಟದ ಸಂಕೇತವಾಗಿದ್ದು, ಇದೇ ಧ್ವಜವನ್ನು ಸಾವರ್ಕರ್‌ ವಿರೋಧ ಮಾಡಿದ್ದರು ಎಂದ ಅವರು, ರಾಷ್ಟ್ರ ಧ್ವಜ ಬಣ್ಣ ಕೆಂಪು, ಬಿಳಿ, ಹಸಿರು ಎಂದು ತಪ್ಪಾಗಿ ಹೇಳಿದರು.

ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ಎಲ್ಲರೂ ಕೂಡ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಆದರೆ ಬಿಜೆಪಿ, ಜೆಡಿಎಸ್‍ನವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. 1925ರಲ್ಲಿ ಆರ್‌ಎಸ್‍ಎಸ್ ಪ್ರಾರಂಭವಾಯಿತು. ಹೆಡ್ಗೇವಾರ್ ಇದರ ಅಧ್ಯಕ್ಷರಾಗಿದ್ದರು. 1951ರಲ್ಲಿ ಜನಸಂಘ ಆರಂಭವಾಗಿದ್ದು. ಸ್ವಾತಂತ್ರ್ಯ ಬಂದ 4 ವರ್ಷದ ನಂತರ ಜನಸಂಘವಾಗಿದೆ. 1980ರಲ್ಲಿ ಬಿಜೆಪಿ ಪಕ್ಷವಾಗಿದೆ. ಇವಾಗ ಹರ್ ಘರ್ ತಿರಂಗಾ ಅಂತಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವ ಆರ್‌ಎಸ್‍ಎಸ್‍ನ ಮುಖವಾಡ ಎಂದು ಟೀಕಿಸಿದರು.

 

ಬಿಜೆಪಿಯಂತಹ ಭ್ರಷ್ಟ, ಕೋಮುವಾದಿ ಪಕ್ಷ ಮತ್ತೊಂದಿಲ್ಲ. ಬಿಜೆಪಿ, ಜೆಡಿಎಸ್‍ನವರು ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿಲ್ಲ. ಯಾರಾದರೂ ಒಬ್ಬ ಬಿಜೆಪಿಯವನು ದೇಶಕ್ಕಾಗಿ ಸತ್ತಿದ್ದಾರಾ..? ದೇಶ ಭಕ್ತಿ ಆರಂಭವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ. ಬಿಜೆಪಿಗೆ ಹೋಗುತ್ತೇನೆ ಅನ್ನುವವರು ಬಿ ಕೇರ್ ಫುಲ್ ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್, ಕುಮಾರಸ್ವಾಮಿ ವಿರುದ್ಧವೂ ಲೇವಡಿ ಮಾಡಿದ ಅವರು, ಜೆಡಿಎಸ್ ಯಾವತ್ತೂ ಹೋರಾಟ ಮಾಡಿಲ್ಲ. ಬೇರೆಯವರ ಬೆಂಕಿಯಲ್ಲಿ ಕೈಕಾಯಿಸಿಕೊಳ್ಳುವುದು ಜೆಡಿಎಸ್ ಆಗಿದೆ. ಅವರಿಗೆ ಅವಮಾನ ಮಾಡಲು ಮಾತನಾಡುತ್ತಿಲ್ಲ. ಅವರು ಯಾವಾಗಲೂ ಮಧ್ಯದಲ್ಲಿ ನುಗ್ಗಿ ಬಿಡೋಣ ಅಂದುಕೊಂಡಿರುತ್ತಾರೆ. ನಾವು ಸಿಎಂ ಮಾಡಿದ್ದನ್ನು ಅವರು ಉಳಿಸಿಕೊಂಡರಾ ಮಿಸ್ಟರ್ ಕುಮಾರಸ್ವಾಮಿ ಎಂದು ವ್ಯಂಗ್ಯ ಮಾಡಿದರು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ