ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3 ಕೋಟಿ ರೂ. ಮೌಲ್ಯದ ಕೊಕೇನ್ ವಶ

Twitter
Facebook
LinkedIn
WhatsApp
277172758 532841501533636 7790018118631827681 n 6

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು 30 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಆಫ್ರಿಕಾ ಖಂಡದ ಅಡಿಸ್ ಅಬಾಬಾ ಇಥಿಯೋಪಿಯಾ ದೇಶದದಿಂದ ಇಥಿಯೋಪಿಯನ್ ಏರ್‌ಲೈನ್ಸ್​​​​​ ಮೂಲಕ 38 ವರ್ಷದ ಲೈಬೀರಿಯನ್ ಮಹಿಳೆ ಶುಕ್ರವಾರ (ಮೇ.27) ರಂದು ಮುಂಜಾನೆ ಕೆಐಎಗೆ ಆಗಮಿಸಿದ್ದಳು. ಪ್ರವಾಸಿ ವೀಸಾ ಹೊಂದಿದ್ದ ಮಹಿಳೆಯು ಅನುಮಾನಾಸ್ಪದವಾಗಿ ವರ್ತಿಸುತ್ತಿರುವುದನ್ನು ಕಂಡ ಅಧಿಕಾರಿಗಳು ಪರಿಶೀಲಿಸಿದಾಗ ಹ್ಯಾಂಡ್ ಬ್ಯಾಗ್​​ನಲ್ಲಿ ಕೊಕೇನ್ ಪತ್ತೆಯಾಗಿದೆ. ಕೂಡಲೆ ಅಧಿಕಾರಿಗಳು ಮಹಿಳೆಯನ್ನು ಬಂಧಿಸಿದ್ದಾರೆ.

ಆಫ್ರಿಕಾದಿಂದ ದೊಡ್ಡ ಪ್ರಮಾಣದ ಕೊಕೇನ್ ಕಳ್ಳಸಾಗಣೆಯಾಗುತ್ತಿದೆ ಎಂಬ ಸುಳಿವಿನ ಮೇರೆಗೆ ಬೆಂಗಳೂರಿನ ಡಿಆರ್‌ಐ ತಂಡವು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಪರಿಶೀಲಿಸುತ್ತಿದ್ದಾರೆ. ಮಹಿಳೆಯು ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದು, ಬೆಂಗಳೂರಿನಿಂದ ದೇಶದ ವಿವಿಧ ನಗರಗಳಿಗೆ ಪ್ರಯಾಣಿಸಲು ಇಚ್ಚಿಸಿದ್ದಾಳೆ ಎಂದು ತನಿಕೆ ವೇಳೆ ಬಾಯಿಬಿಟ್ಟಿದ್ದಾಳೆ.

ಸದ್ಯ ಅಧಿಕಾರಿಗಳು ಮಹಿಳೆಯನ್ನು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಆಕ್ಟ್ ಅಡಿಯಲ್ಲಿ ಬಂಧಿಸಿದ್ದಾರೆ. ಮಹಿಳೆಯನ್ನು ನ್ಯಾಯಾಂಗ ಬಂಧನದಲ್ಲಿದ್ದು, ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist