ಭಾನುವಾರ, ಏಪ್ರಿಲ್ 28, 2024
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಂಪೇಗೌಡ ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ ಕರೆ

Twitter
Facebook
LinkedIn
WhatsApp
ಕೆಂಪೇಗೌಡ ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‍ನಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತನಿಂದ ಬೆದರಿಕೆ ಕರೆ ಬಂದಿದೆ. ಪರಿಣಾಮ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಬೆಳಗಿನ ಜಾವ 3.30 ಸಮಯದಲ್ಲಿ ಅಪರಿಚಿತನೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು, ಕೆಂಪೇಗೌಡ ಏರ್‌ಪೋರ್ಟ್‍ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ. ಈ ಹಿನ್ನೆಲೆ ಏರ್‌ಲೈನ್ಸ್ ಗೇಟ್, ಟರ್ಮಿನಲ್ ಮತ್ತು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ. ಇದನ್ನೂ ಓದಿ: ಭಾರತದ ಮೊದಲ 5ಜಿ ಕರೆ ಯಶಸ್ವೀ ಪರೀಕ್ಷೆ ಈಶಾನ್ಯ ವಿಭಾಗ ಡಿಸಿಪಿ ಅನೂಪ್ ಶೆಟ್ಟಿ ಅವರು, ಬಾಂಬ್ ನಿಷ್ಟ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ಆಗಮಿಸಿದೆ. ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಗ್ತಿದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
 
ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಏರ್‌ಪೋರ್ಟ್ ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಆದ್ರೆ ಯಾವುದೇ ಅನುಮಾನಸ್ಫದವಾದ ವಸ್ತು ಕಂಡುಬಂದಿಲ್ಲ. ಈ ಹಿನ್ನೆಲೆ ಇದೊಂದು ಹುಸಿಬಾಂಬ್ ಕರೆ ಅಂತ ತೀರ್ಮಾನಕ್ಕೆ ಬಂದಿದ್ದಾರೆ. ಸದ್ಯ ಕರೆ ಮಾಡಿದವನ ಜಾಡು ಬೆನ್ನತ್ತಿರೋ ಪೊಲೀಸರು ಅಪರಿಚಿತನ ಹುಡುಕಾಟದಲ್ಲಿ ತೊಡಗಿದ್ದು, ಹುಸಿಬಾಂಬ್ ಕರೆಯ ಉದ್ದೇಶ ತಿಳಿಯಬೇಕಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!

ಅಂಕಣ