ಶುಕ್ರವಾರ, ಏಪ್ರಿಲ್ 19, 2024
ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!-ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ; ಇಬ್ಬರು ಪ್ರಯಾಣಿಕರು ಪಾರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಆರ್‌ಎಸ್‌ ಡ್ಯಾಂ ಬಳಿ ಕಲ್ಲು ಕುಸಿತ !!

Twitter
Facebook
LinkedIn
WhatsApp
ಕೆಆರ್‌ಎಸ್‌ ಡ್ಯಾಂ ಬಳಿ ಕಲ್ಲು ಕುಸಿತ !!

ಮಂಡ್ಯ : ಕೆಆರ್‌ಎಸ್‌ ಡ್ಯಾಂ ಬಿರುಕು ಬಿಟ್ಟಿದೆ ಅನ್ನೋ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಕೆಆರ್‌ಎಸ್‌ ಡ್ಯಾಂನಲ್ಲಿ ಕಲ್ಲುಗಳು ಕುಸಿಯುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ಜನರಲ್ಲಿ ಆತಂಕ ಮನೆ ಮಾಡಿದೆ.
ಮಂಡ್ಯ ಸಂಸದೆ ಸುಮಲತಾ ಕೆಆರ್‌ಎಸ್‌ ಡ್ಯಾಂನಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೇ ಅಕ್ರಮ ಗಣಿಗಾರಿಕೆಯಿಂದಲೇ ಡ್ಯಾಂ ಗೆ ಅಪಾಯವಿದೆ ಅಂತಾನೂ ಆರೋಪ ಮಾಡಿದ್ದರು. ಆದ್ರೀಗ ಗಾರ್ಡನ್ ನಿಂದ ಕೆಆರ್ ಎಸ್ ಜಲಾಶಯದ ಮೇಲೆ ಹೋಗುವ ರಸ್ತೆಯಲ್ಲಿ ಕಲ್ಲು ಕುಸಿತವಾಗಿದ್ದು, ಡ್ಯಾಂನ ಕಲ್ಲುಗಳು ಕುಸಿತವಾಗಿರವುದು ಸುಮಲತಾ ಹೇಳಿಕೆ ಪುಷ್ಟಿ ನೀಡುವಂತಿದೆ.
ಸುಮಾರು 90 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಡ್ಯಾಂನಲ್ಲಿ ಇದೇ ಮೊದಲ ಬಾರಿಗೆ ಕಲ್ಲುಗಳು ಕುಸಿತವಾಗಿದ್ದು, ಡ್ಯಾಂ ಸುರಕ್ಷತೆಗೆ ನಿರ್ಮಾಣ ಮಾಡಿದ್ದ ತಡೆಗೋಡೆಯ ಕಲ್ಲುಗಳು ಕುಸಿತವಾಗಿದೆ. ಇದೀಗ ನೀರಾವರಿ ನಿಗಮದ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಇದೀಗ ಡ್ಯಾಂನಲ್ಲಿನ ಕಲ್ಲುಗಳು ಕುಸಿದಿರೋದು ಸಂಸದೆ ಸುಮಲತಾ ಹೇಳಿಕೆಗೆ ಬಲಬಂದತಾಗಿದೆ. ಈ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಡ್ಯಾಂ ಸುರಕ್ಷತೆಯ ಕುರಿತು ಪರಿಶೀಲನೆ ನಡೆಯುವ ಸಾಧ್ಯತೆಯ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು