ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಇಎ ಕೌನ್ಸಿಲಿಂಗ್:ವಿಚಾರಣೆ ಮುಂದೂಡಿಕೆ

Twitter
Facebook
LinkedIn
WhatsApp
ಕೆಇಎ ಕೌನ್ಸಿಲಿಂಗ್:ವಿಚಾರಣೆ ಮುಂದೂಡಿಕೆ

ಬೆಂಗಳೂರು: 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪರಿಗಣಿಸದ ಕೆಇಎ ಕ್ರಮ ಪ್ರಶ್ನಿಸಿ ಕೆಲವು ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇ ಹೈಕೋರ್ಟ್ ನಡೆಸಿತು.

ನೈಜ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭವಾಗಿಲ್ಲ. ಈಗ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ. ಕೆಇಎ ಮುಂದಿನ ವಿಚಾರಣೆಯವರೆಗೆ ವಾಸ್ತವಿಕ ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಪೀಠಕ್ಕೆ ತಿಳಿಸಿದರು.

ಎಎಜಿ ಧ್ಯಾನ್‌ ಚಿನ್ನಪ್ಪ ಅವರ ವಾದವನ್ನು ದಾಖಲೆಯಲ್ಲಿ ಉಲ್ಲೇಖಿಸಿದ ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆಯನ್ನು ಆ. 18ಕ್ಕೆ ಮುಂದೂಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ