ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಎಂಎಫ್ ಉತ್ಪನ್ನಗಳಿಗೆ ದೇಶದೆಲ್ಲೆಡೆ ಮಾರುಕಟ್ಟೆ ಒದಗಿಸಲು ಯೋಜನೆ

Twitter
Facebook
LinkedIn
WhatsApp
ಕೆಎಂಎಫ್ ಉತ್ಪನ್ನಗಳಿಗೆ ದೇಶದೆಲ್ಲೆಡೆ ಮಾರುಕಟ್ಟೆ ಒದಗಿಸಲು ಯೋಜನೆ

ಬೆಂಗಳೂರು: ಕರ್ನಾಟಕ‌ದಲ್ಲಿ ಹಾಲು ಉತ್ಪಾದನೆ ಹೆಚ್ಚಾಗಿದ್ದು, ಹಾಲು, ಹಾಲಿನ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಕೆಎಂಎಫ್ ಹಳ್ಳಿಯಿಂದ ರಾಜಧಾನಿ ನವದೆಹಲಿ ವರೆಗೆ ತಲುಪಲು ವಿಶೇಷ ಯೋಜನೆ ರೂಪಿಸಿದೆ.
ಸಮಗ್ರ ವ್ಯಾಪಾರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದೇಶದಲ್ಲಿ ಪ್ರತಿಯೊಂದು ಹಳ್ಳಿ, ತಾಲೂಕು, ಜಿಲ್ಲೆ, ರಾಜಧಾನಿಗಳಿಗೆ ಕೆಎಂಎಫ್ ಉತ್ಪನ್ನಗಳನ್ನು ತಲುಪಿಸುವ ಉದ್ದೇಶ ಹೊಂದಿರುವುದಾಗಿ ಮೂಲಗಳು ಹೇಳಿವೆ‌.

ಕೊರೋನಾ ಬಳಿಕ ಹಲವಾರು ಜನರು ಉದ್ಯೋಗ ಕಳೆದುಕೊಂಡು ಹೈನುಗಾರಿಕೆ‌ ಮೂಲಕ ಸ್ವಯಂ ಉದ್ಯೋಗ ಮಾಡುತ್ತಿದ್ದಾರೆ. ಹೀಗಾಗಿ ಹಾಲು, ಹಾಲಿನ ಉತ್ಪನ್ನಗಳ ಹೆಚ್ಚುವರಿ ಉತ್ಪಾದನೆ‌ಯಾಗುತ್ತಿದ್ದು, ಅದಕ್ಕೆ ಸೂಕ್ತ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು