ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಎಸ್‌ಆರ್‌ಟಿಸಿ‌ಯ ಪುನಶ್ಚೇತನ‌ಕ್ಕೆ ತಜ್ಞರ ಸಮಿತಿ ನೇಮಕ: ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
ಕಡಿಮೆ ದರದಲ್ಲಿ ಕ್ಯಾನ್ಸರ್ ರೋಗಿಗಳ ಚಿಕಿತ್ಸೆ‌ಗೆ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯದ ಸರ್ಕಾರಿ ಸ್ವಾಮ್ಯಕ್ಕೆ ಒಳಪಟ್ಟ ಎಲ್ಲಾ ಸಾರಿಗೆ ನಿಗಮಗಳ ಪುನಶ್ಚೇತನ‌ಕ್ಕೆ ತಜ್ಞರ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿ‌ಯ 60 ನೇ ವರ್ಷಾಚರಣೆ ಕಾರ್ಯಕ್ರಮ‌ದಲ್ಲಿ ನಾಲ್ಕು ನಿಗಮಗಳ 60 ಚಾಲಕರಿಗೆ ಅಪಘಾತ ರಹಿತ ಚಾಲನೆಗಾಗಿ ಚಿನ್ನದ ಪದಕ ಪ್ರದಾನಿಸಿ ಅವರು ಮಾತನಾಡಿದರು. ಸದ್ಯ ರಾಜ್ಯದ ಸಾರಿಗೆ ಸಂಸ್ಥೆ‌ಯ ನಾಲ್ಕೂ ನಿಗಮಗಳು ಆರ್ಥಿಕ ಸಂಕಷ್ಟ‌ದಲ್ಲಿವೆ. ಈ ಸಮಸ್ಯೆ ಸರಿದೂಗಿಸಲು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಜ್ಞರ ಸಮಿತಿ ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಸಮಿತಿಯು ಸಾರಿಗೆ ನಿಗಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿವೆ‌. ಈ ವರದಿಯನ್ನು ಆಧರಿಸಿ ಮುಂದಿನ ಬಜೆಟ್‌ನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದು ಹೇಳಿದ್ದಾರೆ. ಎಲ್ಲಾ ಅವಧಿಯಲ್ಲಿ‌ಯೂ ಸಾರಿಗೆ ನಿಗಮಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡಿದೆ ಎಂಬುದಾಗಿ‌ಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು