ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಎಸ್‌ಆರ್‌ಟಿಸಿ ಮೊದಲ ಎಲೆಕ್ಟ್ರಿಕ್‌ ಬಸ್‌ ಸಂಚಾರ ಶೀಘ್ರ

Twitter
Facebook
LinkedIn
WhatsApp
ಕೆಎಸ್‌ಆರ್‌ಟಿಸಿ ಮೊದಲ ಎಲೆಕ್ಟ್ರಿಕ್‌ ಬಸ್‌ ಸಂಚಾರ ಶೀಘ್ರ

ಮಂಗಳೂರು(ಅ.12):  ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿಗಾಗಿ ಒಟ್ಟು 350 ಎಲೆಕ್ಟ್ರಿಕ್‌ ಬಸ್‌(ಇ-ಬಸ್‌) ಖರೀದಿಗೆ ಸರ್ಕಾರ ಒಪ್ಪಂದ ಮಾಡಿಕೊಂಡಿದ್ದು, ಅ.15ರ ವೇಳೆಗೆ ಮೊದಲ ಇ-ಬಸ್‌ ಪ್ರಾಯೋಗಿಕ ಸಂಚಾರ ನಡೆಸಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದ್ದಾರೆ.

ಬೆಂಗಳೂರಿನಿಂದ ಮೈಸೂರು, ಶಿವಮೊಗ್ಗ, ಮಡಿಕೇರಿ, ದಾವಣಗೆರೆಗೆ ಪ್ರಯೋಗಿಕವಾಗಿ ಎಲೆಕ್ಟ್ರಿಕ್‌ ಬಸ್‌ ಸಂಚರಿಸುವ ಸಾಧ್ಯತೆ ಇದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್‌ ಕಾರಣಕ್ಕೆ ಕಳೆದೆರಡು ವರ್ಷ ಯಾವುದೇ ಹೊಸ ಬಸ್‌ಗಳ ಖರೀದಿ ಸಾಧ್ಯವಾಗಲಿಲ್ಲ. 650 ಹೊಸ ಬಸ್‌ಗಳ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗೆ ಒಪ್ಪಿಗೆ ನೀಡುವ ನಿರೀಕ್ಷೆ ಇದೆ ಎಂದರು.

ಪ್ರಸ್ತುತ ಖರೀದಿಸುವ ಇ-ಬಸ್‌ಗಳು ಅತ್ಯಾಧುನಿಕ ಮಾದರಿಯದ್ದಾಗಿದ್ದು, ಮೊದಲ ಹಂತದಲ್ಲಿ 50 ಇ-ಬಸ್‌ ಆಗಮಿಸಲಿದೆ. ಭವಿಷ್ಯದಲ್ಲಿ ಡೀಸೆಲ್‌, ಪೆಟ್ರೋಲ್‌ ಬದಲು ಇ-ಬಸ್‌ಗಳ ಓಡಾಟ ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ