ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌: ಸಿಎಂ ಬೊಮ್ಮಾಯಿ ಅಶ್ವಾಸನೆ

Twitter
Facebook
LinkedIn
WhatsApp
ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌: ಸಿಎಂ ಬೊಮ್ಮಾಯಿ ಅಶ್ವಾಸನೆ
ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌: ಸಿಎಂ ಬೊಮ್ಮಾಯಿ ಅಶ್ವಾಸನೆ

ಕಂದಾಯ ಇಲಾಖೆಯಿಂದ ಕೈಗಾರಿಕೆ ಇಲಾಖೆ ಪಡೆದು ಅದನ್ನು ಕೆಐಎಡಿಬಿ ಮೂಲಕ ಅಭಿವೃದ್ಧಿಪಡಿಸಬೇಕಿದೆ ಎಂದರು. ಬೆಂಗಳೂರು ಸುತ್ತಮುತ್ತ ಜಮೀನು ಸಿಗುವುದು ಕಷ್ಟಕರವಾಗಿದೆ. ಬೆಂಗಳೂರಿಗೆ ಸಮೀಪದಲ್ಲಿದ್ದರೂ ಕೆಜಿಎಫ್‌ ಕೈಗಾರಿಕೆ ವಂಚಿತವಾಗಿದೆ. ಚಿನ್ನದ ಗಣಿ ಚಟುವಟಿಕೆ ಸ್ಥಗಿತಗೊಂಡಿದ್ದರಿಂದ ಉದ್ಯೋಗದ ಸಮಸ್ಯೆ ಉಂಟಾಗಿದೆ. ಇದರ ನಿವಾರಿಸಲು ಕೈಗಾರಿಕೆ ಟೌನ್‌ಶಿಪ್‌ ನಿರ್ಮಾಣ ಮಾಡುತ್ತೇವೆ ಎಂದರು. ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಅವರು ಜಮೀನು ವಶಪಡಿಸಿಕೊಳ್ಳುವ ಸಂಬಂಧ ಎದುರಾಗಿರುವ ಸಮಸ್ಯೆಗಳ ಕುರಿತು ವಿವರಣೆ ನೀಡಿದರು.

ಆದರೆ, ಇದು ಬಹಳ ವರ್ಷದ ಬೇಡಿಕೆಯಾದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ರೂಪಕಲಾ ಅವರು ಬೇಸರ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ ಸದಸ್ಯ ಆರ್‌.ವಿ.ದೇಶಪಾಂಡೆ ಅವರು ಕೈಗಾರಿಕಾ ಸಚಿವರಿಗೆ ಪರಿಸ್ಥಿತಿಯನ್ನು ಅರ್ಥಮಾಡಿಸುವುದರ ಜತೆಗೆ ಮುಖ್ಯಮಂತ್ರಿಗಳಿಗೂ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಹೇಳಿದರು. ಆಗ ಮುಖ್ಯಮಂತ್ರಿಗಳು ಮಾತನಾಡಿ, ಸರ್ಕಾರ ಅಗತ್ಯ ಕ್ರಮ ಕೈಗೊಂಡು ಟೌನ್‌ಶಿಪ್‌ ನಿರ್ಮಿಸುವ ಅಶ್ವಾಸನೆ ನೀಡಿದರು.

ಕೆಜಿಎಫ್‌ನಲ್ಲಿ ಕೈಗಾರಿಕಾ ಟೌನ್‌ಶಿಪ್‌: ಸಿಎಂ ಬೊಮ್ಮಾಯಿ ಅಶ್ವಾಸನೆ

ಆರ್ಯ ಈಡಿಗ ಸಮಾಜದ ಅಭಿವೃದ್ಧಿಗೆ ಬದ್ಧ: ಆರ್ಯ ಈಡಿಗ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಸಮಾಜದ ಅಭಿವೃದ್ಧಿಗೆ ವಿಶೇಷ ಘಟಕ ರೂಪಿಸುವ ಕುರಿತು ಮುಖಂಡರ ಜತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಹಾಗೂ ಈಡಿಗ ಹಾಗೂ 25 ಪಂಗಡಗಳ ವತಿಯಿಂದ ಚೌಡಯ್ಯ ಸ್ಮಾರಕ ಭವನದಲ್ಲಿ ಗುರುವಾರ ನಡೆದ ನಾರಾಯಣ ಗುರುಗಳ 168ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಸಮುದಾಯದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಘಟಕ ರೂಪಿಸಲಾಗುವುದು. ಸಚಿವ ವಿ.ಸುನಿಲ್‌ ಕುಮಾರ ಹಾಗೂ ಸಮಾಜದ ಮುಖಂಡರ ಜೊತೆ ಚರ್ಚಿಸಿ ಅದಕ್ಕೆ ಒಂದು ಸ್ಪಷ್ಟಸ್ವರೂಪ ನೀಡಲಾಗುವುದು ಎಂದರು. ಸಮಾಜದ ಬೇಡಿಕೆಯಂತೆ ರಾಮನಗರ ಸೋಲೂರು ಮಠದ ಬಳಿಯಲ್ಲಿ ಹತ್ತು ಎಕರೆ ಜಮೀನು ಮಂಜೂರು ಮಾಡಲು ಕ್ರಮ ವಹಿಸುತ್ತೇವೆ. ಜತೆಗೆ, ಸಮುದಾಯ ಭವನ ನಿರ್ಮಾಣಕ್ಕೆ ಎರಡು ಕಂತಿನಲ್ಲಿ 5 ಕೋಟಿ ರು. ನೀಡಲಾಗುವುದು ಎಂದು ಭರವಸೆ ನೀಡಿದರು.

ಇಂಧನ ಸಚಿವ ವಿ.ಸುನಿಲ್ ಕುಮಾರ್‌ ಮಾತನಾಡಿ, ಸಮಾಜದ ಅಭಿವೃದ್ಧಿಗೆ ನಾರಾಯಣ ಗುರುಗಳ ಹೆಸರಲ್ಲಿ ನಿಗಮ ಸ್ಥಾಪಿಸಬೇಕು ಅಥವಾ ಪ್ರತ್ಯೇಕ ಅನುದಾನ ನೀಡಬೇಕು. ಪುನೀತ್‌ ರಾಜ್‌ಕುಮಾರ್‌ ಜನ್ಮದಿನ ಮಾ. 17ನ್ನು ಸ್ಪೂರ್ತಿ ದಿನಾಚರಣೆ ಘೋಷಣೆ ಮಾಡುವಂತೆ ಮನವಿ ಮಾಡಿದರು. ಶಾಸಕ, ಎಂಎಸ್‌ಐಎಲ್‌ ಅಧ್ಯಕ್ಷ ಎಚ್‌.ಹಾಲಪ್ಪ ಮಾತನಾಡಿದರು. ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ, ಸಂಘದ ಜಂಟಿ ಕಾರ್ಯದರ್ಶಿ ಆರ್‌.ಪಿ. ಪ್ರಕಾಶ, ಚಲನಚಿತ್ರ ನಿರ್ಮಾಪಕ ಎಸ್‌.ಎ.ಚಿನ್ನೇಗೌಡರು ಸೇರಿ ಇತರರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ