ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

Twitter
Facebook
LinkedIn
WhatsApp
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದೆ.

ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ದಾಳಿ ವೇಳೆ ದಾಖಲೆಗಳ ಪರಿಶೀಲನೆ ಜೊತೆಗೆ ಜಿಲ್ಲೆಯಲ್ಲಿ ಅವರಿಗೆ ಸೇರಿದ ಆಸ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದೆ.

ಡಿಕೆ ಶಿವಕುಮಾರ್ ಕುಟುಂಬಸ್ಥರು, ಸಂಬಂಧಿಕರ ಹೆಸರಿನಲ್ಲಿನ ಭೂಮಿ ನೋಂದಣಿಯಾಗಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ  ಕೋಡಿಹಳ್ಳಿ ಮನೆ, ತೋಟದ ಮನೆ-ಜಮೀನು ಮತ್ತಿತ್ತರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

ಸಿಬಿಐ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್ ಅವರು, ಕೇಂದ್ರೀಯ ತನಿಖಾ ದಳಕ್ಕೆ ತಾವು ಹೊಂದಿರುವ ಆಸ್ತಿ-ಪಾಸ್ತಿ ಬಗ್ಗೆ ಈ ಮೊದಲೇ ಎಲ್ಲ ಅಗತ್ಯ ದಾಖಲೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.  ಈ ದಾಳಿಗಳಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಗೆ ದಾಖಲೆ ಕೊಟ್ಟಿದ್ದೇನೆ. ಆದರೆ ಪ್ರತಿಬಾರಿ ನನ್ನ ಮೇಲೆ ಮಾತ್ರ ಯಾಕೆ ಹೀಗೆ ದಾಳಿಗಳಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ