ಮಂಗಳವಾರ, ಮೇ 7, 2024
ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಪಿಸಿಸಿ ಚುನಾವಣೆ- ಪಕ್ಷದ ತೀರ್ಮಾನಕ್ಕೆ ಬದ್ಧ

Twitter
Facebook
LinkedIn
WhatsApp
ಕೆಪಿಸಿಸಿ ಚುನಾವಣೆ- ಪಕ್ಷದ ತೀರ್ಮಾನಕ್ಕೆ ಬದ್ಧ

ಚಾಮರಾಜನಗರ: ಕೆಪಿಸಿಸಿ ಚುನಾವಣೆ ಸಂಬಂಧ ಶೀಘ್ರವೇ ಕೆಪಿಸಿಸಿ ಸದಸ್ಯರ ಸಭೆ ಕರೆಯಲಿದ್ದು, ತಮಿಳುನಾಡಿನವರಾದ ಪಿಆರ್‌ಒ ನಾಸಿಫನ್ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಹೇಳಿದರು.

ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಚುನಾವಣೆಗೆ ಯಾರು ಬೇಕಾದರೂ ನಿಲ್ಲಬಹುದು, ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧವಾಗಿದ್ದೇನೆ. ಕಳೆದ 3 ವರ್ಷಗಳಲ್ಲಿ ತನ್ನ ಶಕ್ತಿ ಮೀರಿ ಪಕ್ಷದ ಕೆಲಸ ಮಾಡಿದ್ದೇನೆ. ಕೆಪಿಸಿಸಿ(KPCC) ಚುನಾವಣೆ ಬಳಿಕ ಎಐಸಿಸಿ(AICC) ಚುನಾವಣೆ ನಡೆಯಬೇಕಿದ್ದು, ಈ ತಿಂಗಳೊಳಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

 
ಕೆಪಿಸಿಸಿ ಚುನಾವಣೆ- ಪಕ್ಷದ ತೀರ್ಮಾನಕ್ಕೆ ಬದ್ಧ

3 ವರ್ಷ ಏನು ಮಾಡ್ತಿದ್ರು: ಮಳೆ ಅವಾಂತರ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಕಾಂಗ್ರೆಸ್ ಕಾರಣ ಎನ್ನುತ್ತಿದ್ದಾರೆ. ಕಳೆದ 3 ವರ್ಷಗಳಿಂದ ಏನು ಮಾಡುತ್ತಿದ್ದರು. ಅವರ ಕಣ್ಣಿಗೆ, ಬಾಯಿಗೆ ಏನಾಗಿತ್ತು. ತಪ್ಪು ಕಂಡು ಹಿಡಿದು ಗಲ್ಲಿಗೆ ಹಾಕಬೇಕಿತ್ತು. ಆದರೆ ಅವರು ಆಗ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.

ಇದೇ ವೇಳೆ ಭಾರತ್ ಜೋಡೋ ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಪಕ್ಷಾತೀತವಾಗಿ ಕಾರ್ಯಕ್ರಮ ನಡೆಯುತ್ತಿದ್ದು, ಉತ್ಸಾಹದಿಂದ ಜನರು ಪಾಲ್ಗೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ