ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆರೆಯಲ್ಲಿ ಮುಳುಗಿ ಐವರು ಅಪ್ರಾಪ್ತ ಬಾಲಕರು ಮೃತ

Twitter
Facebook
LinkedIn
WhatsApp

ಗುಜರಾತ್:‌ ಕೆರೆಯಲ್ಲಿ ಮುಳುಗಿ ಐವರು ಅಪ್ರಾಪ್ತ ಬಾಲಕರು ಮೃತಪಟ್ಟ ಘಟನೆ ಗುಜರಾತ್‌ ನ ಬೊಟಾಡ್ ಜಿಲ್ಲೆಯ ಕೃಷ್ಣ ಸಾಗರ ಕೆರೆಯಲ್ಲಿ ಶನಿವಾರ ನಡೆದಿರುವುದು ವರದಿಯಾಗಿದೆ.

 

ಕೃಷ್ಣ ಸಾಗರ ಕೆರೆಯಲ್ಲಿ ಇಬ್ಬರು ಅಪ್ರಾಪ್ತರು ಈಜುತ್ತಿದ್ದರು. ಈ ವೇಳೆ ಬಾಲಕರಿಬ್ಬರು ಕೆರೆಯಲ್ಲಿ ಮುಳುಗುವುದನ್ನು ಅಲ್ಲೇ ಇದ್ದ ಮೂವರು ಬಾಲಕರು ನೋಡಿ ಅವರನ್ನು ರಕ್ಷಣೆ ಮಾಡಲು ಹೋಗಿದ್ದಾರೆ. ದುರಾದೃಷ್ಟವಶಾತ್ ರಕ್ಷಣೆ ಮಾಡಲು ತೆರಳಿದ್ದ ಮೂವರು ಕೂಡ, ಇಬ್ಬರು ಬಾಲಕರೊಂದಿಗೆ ನೀರುಪಾಲಾಗಿದ್ದಾರೆ ಎಂದು ವರದಿ ತಿಳಿಸಿದೆ.

ಪೊಲೀಸರಿಗೆ ಈ ಬಗ್ಗೆ ಸಂಜೆ 4:30 ಕ್ಕೆ ವಿಷಯ ತಿಳಿದಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದರೂ ಯಾವ ಪ್ರಯೋಜನವೂ ಆಗಿಲ್ಲ. ಮೃತ ಬಾಲಕರ ವಯಸ್ಸು 16-17 ಆಗಿದೆ. ಮೃತರ ಗುರುತು ಪರಿಚಯ ಇನ್ನಷ್ಟೇ ಆಗಬೇಕಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಬೊಟಾಡ್ ಎಸ್ಪಿ ಕಿಶೋರ್ ಬಲೋಲಿಯಾ ಎಎನ್‌ ಐಗೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ