ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೆಲವೇ ದಿನಗಳಲ್ಲಿ 5g ತಂತ್ರಜ್ಞಾನ ಮೊಬೈಲ್ ಬಳಕೆದಾರರ ಕೈಗೆ.

Twitter
Facebook
LinkedIn
WhatsApp
ಕೆಲವೇ ದಿನಗಳಲ್ಲಿ 5g ತಂತ್ರಜ್ಞಾನ ಮೊಬೈಲ್ ಬಳಕೆದಾರರ ಕೈಗೆ.

ಭಾರತೀಯ ದೂರಸಂಪರ್ಕ ಪಾಲುದಾರರಿಗೆ ಸಾಗರೋತ್ತರ ಅರ್ಹ ಖರೀದಿದಾರರನ್ನು ಭೇಟಿ ಮಾಡಲು ಅವಕಾಶ ಒದಗಿಸುವ ವಿಶೇಷ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ “ಇಂಡಿಯಾ ಟೆಲಿಕಾಂ 2022” ಅನ್ನು ಕೇಂದ್ರ ಸಂಪರ್ಕ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಿದರು. ಸಂಪರ್ಕ ಖಾತೆ ರಾಜ್ಯ ಸಚಿವ ದೇವುಸಿನ್ಹಾ ಚೌವ್ಹಾಣ್, ದೂರಸಂಪರ್ಕ ಇಲಾಖೆಯ ಡಿಸಿಸಿ ಅಧ್ಯಕ್ಷ ಮತ್ತು ಕಾರ್ಯದರ್ಶಿ(ಟಿ) ಕೆ. ರಾಜಾರಾಮನ್ ಸಮಕ್ಷಮದಲ್ಲಿ ಕಾರ್ಯಕ್ರಮ ನಡೆಯಿತು. ಭಾರತ ಸರ್ಕಾರದ ವಾಣಿಜ್ಯ ಇಲಾಖೆಯ ಮಾರುಕಟ್ಟೆ ಲಭ್ಯತೆ ಉಪಕ್ರಮ ಯೋಜನೆ(ಎಂಎಐ) ಅಡಿಯಲ್ಲಿ 2022ರ ಫೆಬ್ರವರಿ 8ರಿಂದ 10ರ ವರೆಗೆ ದೂರಸಂಪರ್ಕ ಸಾಧನ ಮತ್ತು ಸೇವೆಗಳ ರಫ್ತು ಉತ್ತೇಜನಾ ಮಂಡಳಿ(ಟಿಇಪಿಸಿ) ಈ ಪ್ರದರ್ಶನವನ್ನು ಆಯೋಜಿಸಿದೆ. ಇದಕ್ಕೆ ದೂರಸಂಪರ್ಕ ಇಲಾಖೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ನಾನಾ ದೇಶಗಳ ರಾಯಭಾರ ಕಚೇರಿಗಳು ನೆರವು ನೀಡಿವೆ. 45ಕ್ಕೂ ಅಧಿಕ ರಾಷ್ಟ್ರಗಳ ಅರ್ಹ ಖರೀದಿದಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ 40ಕ್ಕೂ ಅಧಿಕ ಭಾರತೀಯ ಕಂಪೆನಿಗಳು ಪ್ರದರ್ಶನದಲ್ಲಿ ತಮ್ಮ ಉತ್ಪನ್ನಗಳು ಹಾಗೂ ಸಾಮರ್ಥ್ಯಗಳನ್ನು ಪ್ರದರ್ಶಿಸಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು