ಗುರುವಾರ, ಮೇ 9, 2024
ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?-ಐಪಿಎಲ್ ನಲ್ಲಿ ಮಿಂಚುತ್ತಿದೆ ಹೆಡ್ ಮತ್ತು ಅಭಿಷೇಕ್ ಜೋಡಿ ; 58 ಎಸೆತಗಳಲ್ಲಿ 167 ರನ್ ಸಿಡಿಸಿ ಜಯಗಳಿಸಿದರ ಹೈದರಾಬಾದ್.!-ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೆಲಸ ಮಾಡುತ್ತಿದ್ದ ಕಂಪೆನಿಯ ಮಾಲಕನ ಖಾತೆಯಿಂದಲೆ ಬಾಯ್ ಫ್ರೆಂಡ್ ಖಾತೆಗೆ ಹಣ ವರ್ಗಾವಣೆ ; ಮೂವರು ಯುವತಿ ಸೇರಿ ನಾಲ್ವರು ಅರೆಸ್ಟ್!

Twitter
Facebook
LinkedIn
WhatsApp
WhatsApp Image 2023 05 19 at 8.33.15 AM

ಬೆಂಗಳೂರು: ತಾನು ಕೆಲಸ ಮಾಡುತ್ತಿರುವ ಕಂಪೆನಿ ಮಾಲಕನ ಬ್ಯಾಂಕ್ ಖಾತೆಯಿಂದ ತನ್ನ ಬಾಯ್ ಫ್ರೆಂಡ್ ಹಾಗೂ ಸಹೋದರಿಯರ ಬಾಯ್ ಫ್ರೆಂಡ್ ಗಳ ಖಾತೆಗೆ ಚಾಲಾಕಿ ಯುವತಿಯೋರ್ವಳು ಹಣ ವರ್ಗಾವಣೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಠಾಣಾ ಪೊಲೀಸರು ಇಬ್ಬರು ಯುವತಿಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ನಕ್ಷು ಕುಶಾಲಪ್ಪ ಗಯನಾ ಅಲಿಯಾಸ್ ರಿಯಾ, ಜಾನು ಅಲಿಯಾಸ್ ರೀತ್ ಮತ್ತು ಜಾಹ್ನವಿ ಅಲಿಯಾಸ್ ರೀತು ಬಂಧಿತ ಆರೋಪಿಗಳು, ವೆಂಕಟೇಶ್ ರೆಡ್ಡಿ ಎಂಬವರ ಕಂಪೆನಿಯಲ್ಲಿ ರಿಸಪ್ಪನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು. ಜಾಹ್ನವಿ ಅಲಿಯಾಸ್ ರೀತುಗೆ ಕಂಪೆನಿಯ ಕೆಲವು ವ್ಯವಹಾರ ಹಾಗೂ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ಕೆಲಸಗಳನ್ನೂ ನೀಡಿದ್ದರು.

ಕಚೇರಿ ವ್ಯವಹಾರದ ಹಣ ವರ್ಗಾವಣೆ ಸಮಯದಲ್ಲಿ ತನ್ನ ಬಾಯ್ ಫ್ರೆಂಡ್ ಹಾಗೂ ಸಹೋದರಿಯರ ಬಾಯ್‌ಫ್ರೆಂಡ್‌ಗಳ ಬ್ಯಾಂಕ್ ಖಾತೆಗೂ ಹಣ ವರ್ಗಾವಣೆ ಮಾಡುತ್ತಿದ್ದಳು. ಈ ಮೂಲಕ ಅವಳು ಈವರೆಗೆ 2,10 ಲಕ್ಷ ರೂ. ಹಣ ವರ್ಗಾವಣೆ ಮಾಡಿ ವಂಚನೆ ಎಸಗಿದ್ದಳು, ವಿಚಾರ ತಿಳಿಯುತ್ತಿದ್ದಂತೆ ವಿದ್ಯಾರಣ್ಯಪುರ ಠಾಣೆಗೆ ವೆಂಕಟೇಶ್ ರೆಡ್ಡಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ವಿದ್ಯಾರಣ್ಯಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ