ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಲಂಬಿಯಾದ ಕ್ಯಾರಿಬೀನ್‌ ಕಡಲ ತೀರದಲ್ಲಿ 400 ವರ್ಷಗಳ ಹಿಂದಿನ ಬಂಗಾರ ತುಂಬಿದ ಹಡಗು ಪತ್ತೆ!

Twitter
Facebook
LinkedIn
WhatsApp
ಕೊಲಂಬಿಯಾದ ಕ್ಯಾರಿಬೀನ್‌ ಕಡಲ ತೀರದಲ್ಲಿ 400 ವರ್ಷಗಳ ಹಿಂದಿನ ಬಂಗಾರ ತುಂಬಿದ ಹಡಗು ಪತ್ತೆ!

ಬೊಗೋಟಾ: ಕೊಲಂಬಿಯಾದ ಕ್ಯಾರಿಬೀನ್‌ ಕಡಲ ತೀರದ ಬಳಿಯಲ್ಲಿ 1708ರಲ್ಲಿ ಮುಳುಗಿದ್ದ ಸ್ಯಾನ್‌ ಜೋಸ್‌ ಹಡಗಿನ ಬಳಿಯಲ್ಲೇ ಎರಡು ಬಂಗಾರ ತುಂಬಿರುವ ಹಡಗುಗಳು ಪತ್ತೆಯಾಗಿವೆ.ಈ ಹಡಗುಗಳಲ್ಲಿ ಬರೋಬ್ಬರಿ 1.32 ಲಕ್ಷ ಕೋಟಿ ರೂ. ಮೌಲ್ಯದ ಚಿನ್ನವಿರುವುದಾಗಿ ಹೇಳಲಾಗಿದೆ.ಈ ಬಂಗಾರ ತುಂಬಿರುವ ಹಡಗುಗಳು ಸುಮಾರು 300 ವರ್ಷಗಳಷ್ಟು ಹಳೆಯದ್ದಾಗಿದೆ.3,100 ಅಡಿಯಷ್ಟು ಆಳದಲ್ಲಿರುವ ಹಡಗಿನ ವಿಡಿಯೋವನ್ನು ರಿಮೋಟ್‌


ಚಿತ್ರೀಕರಿಸಲಾಗಿದೆ ಎಂದು ವಾಷಿಂಗ್ಟನ್‌ ಪೋಸ್ಟ್‌ ವರದಿ ಮಾಡಿದೆ. ವಿಡಿಯೋದಲ್ಲಿ ಅಲ್ಲಲ್ಲಿ ಚಿನ್ನದ ನಾಣ್ಯಗಳು ಮಡಕೆಯ ತುಂಡುಗಳು ಹಾಗೂ ಪಿಂಗಾಣಿ ಬಟ್ಟಲಿನ ಚೂರುಗಳು ಇರುವುದು ಕಂಡುಬಂದಿದೆ. ಅಲ್ಲದೆ, ಹಡಗಿನ ಪಕ್ಕ ಸಾಕಷ್ಟು ಪಿರಂಗಿಗಳೂ ಸಮುದ್ರದ ಆಳದಲ್ಲಿ ಕಂಡುಬಂದಿವೆ.ಈಗ ಪತ್ತೆಯಾಗಿರುವ ಚಿನ್ನವನ್ನು ಸಮುದ್ರದಿಂದ ಮೇಲೆ ತರಲು ಯೋಜನೆ ರೂಪಿಸಲಾಗುತ್ತಿದೆ ಎಂದು ಕೊಲಂಬಿಯಾ ಅಧ್ಯಕ್ಷ ಇವಾನ್‌ ಡ್ನೂಕ್‌ ತಿಳಿಸಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ