ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರದ ಆಡಳಿತ ಹಿಟ್ಲರ್, ಮುಸೊಲೊನಿಗಿಂತ ಕೆಟ್ಟದಾಗಿದೆ-ಮಮತಾ ಬ್ಯಾನರ್ಜಿ

Twitter
Facebook
LinkedIn
WhatsApp
ಕೇಂದ್ರದ ಆಡಳಿತ ಹಿಟ್ಲರ್, ಮುಸೊಲೊನಿಗಿಂತ ಕೆಟ್ಟದಾಗಿದೆ-ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಕೇಂದ್ರದ ಬಿಜೆಪಿ ಆಡಳಿತ ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸೊಲೊನಿ ಆಡಳಿತಕ್ಕಿಂತ ಕೆಟ್ಟದಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೋಲ್ಕತ್ತಾದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಪ್ರಜಾಪ್ರಭುತ್ವವನ್ನು ರಕ್ಷಿಸಲು ಕೇಂದ್ರೀಯ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡಬೇಕು ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ವ್ಯವಹಾರಗಳಲ್ಲಿ ಮಧ್ಯ ಪ್ರವೇಶಿಸಲು ಕೇಂದ್ರ ಸಂಸ್ಥೆಗಳನ್ನು ಬಳಸುತ್ತಿದೆ. ಇದು ದೇಶದ ಒಕ್ಕೂಟ ರಚನೆಯನ್ನು ನಾಶ ಮಾಡುತ್ತಿದೆ. ತುಘಲಕ್ ಆಡಳಿತ ಜಾರಿಯಲ್ಲಿದೆ. ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲದೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಲು ಏಜೆನ್ಸಿಗಳಿಗೆ ಸ್ವಾಯತ್ತತೆ ನೀಡಬೇಕು ಎಂದು ಅವರು ಆಗ್ರಹಿಸಿದರು. 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ