ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರದ ಕೊರೊನಾ ಲಸಿಕಾ ಅಭಿಯಾನದ ಅಂಕಿ, ಅಂಶಗಳು ಗೊಂದಲ ಮೂಡಿಸುತ್ತಿವೆ - ಅಧೀರ್‌‌‌ ಚೌಧರಿ

Twitter
Facebook
LinkedIn
WhatsApp
ಕೇಂದ್ರದ ಕೊರೊನಾ ಲಸಿಕಾ ಅಭಿಯಾನದ ಅಂಕಿ, ಅಂಶಗಳು ಗೊಂದಲ ಮೂಡಿಸುತ್ತಿವೆ – ಅಧೀರ್‌‌‌ ಚೌಧರಿ

ಕೋಲ್ಕತ್ತ: “ಕೇಂದ್ರ ಸರ್ಕಾರದ ಕೊರೊನಾ ಲಸಿಕಾ ಅಭಿಯಾನದ ಅಂಕಿ, ಅಂಶಗಳಿಂದ ಜನರನ್ನು ಗೊಂದಲ ಮೂಡಿಸುತ್ತಿವೆ” ಎಂದು ಕಾಂಗ್ರೆಸ್‌ ನಾಯಕ ಅಧೀರ್‌‌‌ ಚೌಧರಿ ಹೇಳಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್‌ ಮಾಡಿರುವ ಅವರು, “100 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ ಎನ್ನುವಂತೆ ಬಿಂಬಿಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.
“100 ಕೋಟಿ ಡೋಸ್‌ ಲಸಿಕೆ ನೀಡಿದ್ದ ವೇಳೆ 100 ಸ್ಥಳಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ಈ ಮುಖೇನ ಪ್ರಧಾನಿ ನರೇಂದ್ರ ಮೋದಿ 100 ಮಂದಿಗೆ ಲಸಿಕೆ ನೀಡಿದ್ದೇವೆ ಎನ್ನುವ ಸಂದೇಶ ರವಾನಿಸಲು ಪ್ರಯತ್ನಿಸಿದ್ದಾರೆ. ಆದರೆ, ಇದು ವಾಸ್ತವ ಸ್ಥಿತಿ ಅಲ್ಲ” ಎಂದಿದ್ದಾರೆ.

“ಭಾರತದ ಜನಸಂಖ್ಯೆ 139 ಕೋಟಿ. ಇದರಲ್ಲಿ 106 ಕೋಟಿ ಮಂದಿ ವಯಸ್ಕರಿದ್ದಾರೆ. 29 ಕೋಟಿ ಮಂದಿ ಡಬಲ್‌ ಡೋಸ್‌‌ ಲಸಿಕೆ ಪಡೆದುಕೊಂಡಿದ್ಧಾರೆ. ಆದರೆ, ಸಾಧನೆ ಪ್ರಮಾಣ ಶೇ.21ರಷ್ಟು ಮಾತ್ರ” ಎಂದು ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು