ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರದ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸಿದ ಸಿದ್ದರಾಮಯ್ಯ

Twitter
Facebook
LinkedIn
WhatsApp
ಕೇಂದ್ರದ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಬೆಟ್ಟಕುರುಬ(Betta Kuruba) ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ(ST) ವರ್ಗಕ್ಕೆ ಸೇರ್ಪಡೆಗೊಳಿಸಲು ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಸಂತಸ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ಸಮುದಾಯದ ಬಹುಕಾಲದ ಬೇಡಿಕೆಯಂತೆ ನಮ್ಮ ಸರ್ಕಾರ ಮೈಸೂರಿನ ಬುಡಕಟ್ಟು ಅಧ್ಯಯನ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ನಡೆಸಿತ್ತು. ಅದರ ಶಿಫಾರಸಿನ ಆಧಾರದಲ್ಲಿ ಕಾಡು ಕುರುಬ ಜಾತಿ ಸೂಚಕಕ್ಕೆ ಸಮನಾರ್ಥ ಹೊಂದಿರುವ ಬೆಟ್ಟಕುರುಬರನ್ನು ಕೂಡಾ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು ಎಂದು ತಿಳಿಸಿದರು.

ನನಗೂ ಮೊಟ್ಟೆ ದಾಳಿ ಮಾಡಿಸಲು ಗೊತ್ತು. ಆದರೆ ಅಂಥ ಕೆಲಸ ಮಾಡಲ್ಲ: ಸಿದ್ದು

ಸುಮಾರು ಎರಡೂವರೆ ವರ್ಷಗಳ ನಂತರ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಇಲ್ಲಿಯವರೆಗೆ ಮೀಸಲಾತಿ ಸೌಲಭ್ಯದಿಂದ ವಂಚಿತರಾಗಿದ್ದ ಬೆಟ್ಟಕುರುಬ ಸಮುದಾಯದ ಜನರು ಇನ್ನು ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿಯ ಲಾಭ ಪಡೆದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶ-ಪ್ರಾತಿನಿಧ್ಯ ಪಡೆದು ಬೆಳೆಯಲಿ ಎಂದು ಸಿದ್ದರಾಮಯ್ಯ ಆಶಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ