ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧ್ಯಾ, ಕಿರಣ್ ರಿಜಿಜು, ಜನರಲ್ ವಿ.ಕೆ.ಸಿಂಗ್ ಶೀಘ್ರದಲ್ಲೇ ಉಕ್ರೇನ್, ರೊಮಾನಿಯಗೆ?

Twitter
Facebook
LinkedIn
WhatsApp
ಕೇಂದ್ರ ಸಚಿವರಾದ ಹರ್ದೀಪ್​ ಸಿಂಗ್​ ಪುರಿ, ಜ್ಯೋತಿರಾದಿತ್ಯ ಸಿಂಧ್ಯಾ, ಕಿರಣ್​ ರಿಜಿಜು, ಜನರಲ್​ ವಿ.ಕೆ.ಸಿಂಗ್​​ ಶೀಘ್ರದಲ್ಲೇ ಉಕ್ರೇನ್​, ರೊಮಾನಿಯಗೆ?

ರಷ್ಯಾ-ಉಕ್ರೇನ್​ ಯುದ್ಧ (Russia-Ukraine War) ತೀವ್ರತೆ ದಿನೇದಿನೆ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಕೇಂದ್ರ ಸಚಿವರು, ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಉಕ್ರೇನ್​​ನಲ್ಲಿ (Ukraine Crisis) ಉಂಟಾದ ಯುದ್ಧ ಪರಿಸ್ಥಿತಿ ಮತ್ತು ಅಲ್ಲಿ ಸಿಲುಕಿರುವ ಭಾರತದ ವಿದ್ಯಾರ್ಥಿಗಳು, ಅವರ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪರಿಶೀಲನೆ, ಚರ್ಚೆ ನಡೆಸಿದ್ದು, ಮುಂದೆ ಭಾರತ ಸರ್ಕಾರ (Government Of India) ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಮಾರ್ಗದರ್ಶನ ಮಾಡಿದ್ದಾರೆ. ಉಕ್ರೇನ್​​ನಲ್ಲಿರುವ ಭಾರತದ ವಿದ್ಯಾರ್ಥಿಗಳ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದ್ದರೂ ಇನ್ನೂ ಸಾವಿರಾರು ಮಂದಿ ಅಲ್ಲಿಯೇ ಸಿಲುಕಿದ್ದಾರೆ. ಇನ್ನು ತಾಯ್ನಾಡಿಗೆ ತೆರಳಲು ಪೋಲ್ಯಾಂಡ್​, ರೊಮೇನಿಯಾ ಗಡಿಗಳಿಗೆ ಬರುವ ಭಾರತೀಯರ ಮೇಲೆ ಕೂಡ ರಷ್ಯಾ ಸೈನಿಕರು ಕ್ರೌರ್ಯ ತೋರುತ್ತಿದ್ದಾರೆ. ಅದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ಉಕ್ರೇನ್​ನಿಂದ ಭಾರತೀಯರನ್ನು ಆದಷ್ಟು ತ್ವರಿತವಾಗಿ ಸ್ವದೇಶಕ್ಕೆ ಕರೆತರುವ ಸಲುವಾಗಿ, ಕೇಂದ್ರ ಸಚಿವರಾದ ಹರ್ದೀಪ್​ ಸಿಂಗ್​ ಪುರಿ, ಜ್ಯೋತಿರಾದಿತ್ಯ ಸಿಂಧ್ಯಾ, ಕಿರಣ್​ ರಿಜಿಜು, ಜನರಲ್​ ವಿ.ಕೆ.ಸಿಂಗ್​​ ಶೀಘ್ರದಲ್ಲೇ ಉಕ್ರೇನ್​ಗೆ ತೆರಳಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ