ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ

Twitter
Facebook
LinkedIn
WhatsApp
ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ

ದೆಹಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ದೆಹಲಿಯ ರಾಜೇಂದ್ರ ನಗರದಲ್ಲಿ ನಡೆದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದೇ ಇದ್ದುದಕ್ಕೆ ನಾನು ಕ್ಷಮೆಯಾಚಿಸುತ್ತಿದ್ದೇನೆ. ನನ್ನ ಕೋವಿಡ್ 19 ಪರೀಕ್ಷಾ ವರದಿಯು ಪಾಸಿಟಿವ್ ಬಂದಿರುವುದರಿಂದ ನನಗೆ ಈ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ರಾಜೇಂದ್ರ ನಗರದ ಜನತೆಯಲ್ಲಿ ನಾನು ಬಿಜೆಪಿ ಅಭ್ಯರ್ಥಿ ರಾಜೇಶ್ ಭಾಟಿಯಾಗೆ ಮತ ನೀಡಿ ಎಂದು ಮನವಿ ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. 

 

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (AAP) ಗೆಲುವಿನ ನಂತರ ಹಾಲಿ ಶಾಸಕ ರಾಘವ್ ಚಡ್ಡಾ ಪಂಜಾಬ್‌ನಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡರು. ಇದರಿಂದ ರಾಜೇಂದ್ರ ನಗರದ ಶಾಸಕ ಸ್ಥಾನ ಖಾಲಿಯಾಗಿದೆ. 

ಸದ್ಯ ದೆಹಲಿಯ ರಾಜೇಂದ್ರ ನಗರದ ಶಾಸಕ ಸ್ಥಾನದ ಉಪಚುನಾವಣೆಗೆ ಜೂನ್ 23 ರಂದು ಮತದಾನ ನಡೆಯಲಿದೆ. ಬಿಜೆಪಿಯಿಂದ ಮಾಜಿ ಕೌನ್ಸಿಲರ್ ಭಾಟಿಯಾ, ಕಾಂಗ್ರೆಸ್ ಮಾಜಿ ಕೌನ್ಸಿಲರ್ ಪ್ರೇಮ್ ಲತಾ ಅವರನ್ನು ಕಣಕ್ಕಿಳಿಸಲಾಗಿದೆ. ಎಎಪಿಯನ್ನು ಎಂಸಿಡಿ ಉಸ್ತುವಾರಿ ದುರ್ಗೇಶ್ ಪಾಠಕ್ ಪ್ರತಿನಿಧಿಸಲಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ