ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊಲ್ಲುವುದಾಗಿ ಜೀವ ಬೆದರಿಕೆ ಕರೆ

Twitter
Facebook
LinkedIn
WhatsApp
pti09302021000091b 1 1038594 163368457016336897111641950947

ಮಹಾರಾಷ್ಟ್ರ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿಗೆ (Nitin Gadkari) ಜೀವ ಬೆದರಿಕೆ ಕರೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಪರಿಚಿತ ವ್ಯಕ್ತಿಯಿಂದ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಬಂದಿದೆ. ಸಚಿವ ನಿತಿನ್ ಗಡ್ಕರಿ ಅವರ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಬೆದರಿಕೆ ಕರೆ ಬಂದಿದೆ. ಈ ಕರೆಯಲ್ಲಿ ಗಡ್ಕರಿ ಅವರನ್ನು ಕೊಲ್ಲುವುದಾಗಿ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಸಚಿವರ ಕಚೇರಿ ದೂರವಾಣಿ ಸಂಖ್ಯೆಗೆ 2 ಬಾರಿ ಕರೆ ಮಾಡಿ ಬೆದರಿಕೆ ಹಾಕಲಾಗಿದೆ. ಬೆಳ್ಳಗೆ 11.30ಕ್ಕೆ, 11.40ಕ್ಕೆ ಎರಡು ಬಾರಿ ಕರೆ​ ಮಾಡಲಾಗಿದೆ.

ಗಡ್ಕರಿ ಅವರಿಗೆ ಶನಿವಾರ ನಾಗ್ಪುರದಲ್ಲಿರುವ ತಮ್ಮ ಕಚೇರಿಗೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಬಂದಿದೆ. ಲ್ಯಾಂಡ್‌ಲೈನ್ ಸಂಖ್ಯೆಯಿಂದ ಅಪರಿಚಿತ ವ್ಯಕ್ತಿಯಿಂದ ಬೆಳಿಗ್ಗೆಯಿಂದ ಎರಡು ಬಾರಿ ಕರೆ ಬಂದಿತ್ತು. ಕರೆ ಮಾಡಿದವರು ಗಡ್ಕರಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದರು.

 

ಈ ಮಾಹಿತಿ ಪಡೆದ ನಂತರ, ಸ್ಥಳೀಯ ಪೊಲೀಸರಿಗೆ ವಿಷಯದ ಬಗ್ಗೆ ಮಾಹಿತಿ ನೀಡಲಾಗಿದ್ದು, ಪ್ರಸ್ತುತ ನಾಗ್ಪುರ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಾಗ್ಪುರದ ಖಮ್ಲಾ ರಸ್ತೆಯಲ್ಲಿರುವ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಬೆದರಿಕೆ ಕರೆ ಬಂದಿದೆ. ಕರೆ ಮಾಡಿದವರು ಗಡ್ಕರಿ ಅವರು ಕೆಲವು ಬೇಡಿಕೆಯನ್ನು ಇಟ್ಟಿದ್ದಾರೆ. ಇಲ್ಲದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಮೂಲಗಳ ಪ್ರಕಾರ, ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 12:30 ರ ನಡುವೆ ಮೂರು ಬಾರಿ ಬೆದರಿಕೆ ಕರೆಗಳು ಬಂದಿವೆ. ರಾನ್ಸಮ್ ಮತ್ತು ದಾವೂದ್ ಹೆಸರನ್ನೂ ಕರೆ ತೆಗೆದುಕೊಳ್ಳಲಾಗಿದೆ.

ಮೂರು ಬೆದರಿಕೆ ಕರೆಗಳು ಬಂದ ನಂತರ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳು ಗಡ್ಕರಿ ಅವರ ಕಚೇರಿಗೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ