ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳಕ್ಕೂ ಕಾಲಿಟ್ಟ ಹಿಜಾಬ್ ವಿವಾದ : ಶಾಲೆಯ ವಿರುದ್ಧ ಪ್ರತಿಭಟನೆ , ಲಾಠಿ ಚಾರ್ಜ್

Twitter
Facebook
LinkedIn
WhatsApp
ಕೇರಳಕ್ಕೂ ಕಾಲಿಟ್ಟ ಹಿಜಾಬ್ ವಿವಾದ : ಶಾಲೆಯ ವಿರುದ್ಧ ಪ್ರತಿಭಟನೆ , ಲಾಠಿ ಚಾರ್ಜ್

ಹಿಜಾಬ್ ವಿವಾದ ಈಗ ಕೇರಳಕ್ಕೂ ಕಾಲಿಟ್ಟಿದೆ. ಇಲ್ಲಿನ ಶಾಲೆಯೊಂದರಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡದ್ದಕ್ಕೆ ವಿದ್ಯಾರ್ಥಿ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಕೇರಳದ ಕ್ಯಾಲಿಕಟ್‌ನ ಪ್ರಾವಿಡೆನ್ಸ್ ಗರ್ಲ್ಸ್ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸದಂತೆ ಸೂಚಿಸಿ, ಶಾಲಾ ಸಮವಸ್ತ್ರ ನಿಯಮ ಪಾಲಿಸಲು ಹೇಳಲಾಗಿದೆ.
ಇದರ ವಿರುದ್ಧ ನ್ಯೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ( ಎಸ್‌ಐಒ ) ಮತ್ತು ಮುಸ್ಲಿಂ ನ್ಯೂಡೆಂಟ್ಸ್ ಫೆಡರೇಶನ್ ( ಎಂಎಸ್ಎಫ್ ) ವತಿಯಿಂದ ಶಾಲೆಯ ವಿರುದ್ಧ ಪ್ರತಿಭಟನಾ ಡ್ಯಾಲಿ ನಡೆಸಿ, ಶಾಲೆಗೆ ಮುತ್ತಿಗೆ ಹಾಕುವ ಯತ್ನ ನಡೆದಿದೆ.

ಕೇರಳಕ್ಕೂ ಕಾಲಿಟ್ಟ ಹಿಜಾಬ್ ವಿವಾದ : ಶಾಲೆಯ ವಿರುದ್ಧ ಪ್ರತಿಭಟನೆ , ಲಾಠಿ ಚಾರ್ಜ್

ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಚಕಮಕಿ ನಡೆದಿದೆ. ಪೊಲೀಸರನ್ನು ಭೇದಿಸಿಕೊಂಡು ಪ್ರತಿಭಟನಾಕಾರರು ಮುನ್ನುಗ್ಗುತ್ತಿದ್ದಾಗ ಇದನ್ನು ತಡೆಯಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ . ಹಲವರನ್ನು ವಶಕ್ಕೆ ಪಡೆಯಲಾಗಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ