ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳಕ್ಕೆ ಮುಂಗಾರು ನಾಲ್ಕು ದಿನ ವಿಳಂಬ

Twitter
Facebook
LinkedIn
WhatsApp
ಕೇರಳಕ್ಕೆ ಮುಂಗಾರು ನಾಲ್ಕು ದಿನ ವಿಳಂಬ

ತಿರುವನಂತಪುರಂ: ಎಲ್‍ ನಿನೋ ಎಫೆಕ್ಟ್ ಕಾರಣ ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶ ನಾಲ್ಕು ದಿನ ವಿಳಂಬವಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಜೂನ್ ಮೊದಲ ವಾರದಲ್ಲಿ ಕೇರಳ, ಕರ್ನಾಟಕವನ್ನು ಮುಂಗಾರು ಮಾರುತಗಳು ಪ್ರವೇಶ ಮಾಡಬಹುದು ಎಂದಿದೆ. ಈ ಮೊದಲು ಮೇ 27ಕ್ಕೆ ಮುಂಗಾರು ಮಾರುಗಳು ಕೇರಳ ಪ್ರವೇಶಿಸಬಹುದು ಎಂದು ಐಎಂಡಿ ತಿಳಿಸಿತ್ತು. ಈಗಾಗಲೇ ಅಂಡಮಾನ್ ದ್ವೀಪಗಳನ್ನು ತಲುಪಿರುವ ಮುಂಗಾರು ಮಾರುತಗಳು ಈಗ ಅರಬ್ಬಿ ಸಮುದ್ರದ ಕಡೆ ಚಲಿಸ್ತಿವೆ. ಮುಂಜಾಗ್ರತಾ ಕ್ರಮವಾಗಿ ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಮೇ 29ರವರೆಗೆ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.

ದೇಶದ ರೈತರಿಗೆ ಖುಷಿ ಸುದ್ದಿ ಹೊರಬಿದ್ದಿದ್ದು, ಈ ವರ್ಷ ದೇಶದಲ್ಲಿ ಉತ್ತಮ ಮಳೆ ಅಂದ್ರೆ ವಾಡಿಕೆಯಲ್ಲಿ ಶೇಕಡಾ 99ರಷ್ಟು ಆಗಲಿದೆ. ಗುಜರಾತ್, ಪಂಜಾಬ್ ಸೇರಿ ಆ ಭಾಗದ ರಾಜ್ಯಗಳಲ್ಲಿ ವಾಡಿಕೆಗಿಂತ ಹೆಚ್ಚಿ ಮಳೆ ಆಗಲಿದೆ ಎಂದು ಐಎಂಡಿ ಅಂದಾಜಿಸಿದೆ. ಇತ್ತ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಕಂಡುಬಂತು. ಕೇರಳ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆಯ ಸಿಂಚನವಾಗಿದೆ.

 

ಎಲ್ ನಿನೋ ಎಂದರೆ ಪೆಸಿಫಿಕ್ ಮಹಾಸಾಗರದ ಪೆರು ಮತ್ತು ಈಕ್ವೆಡಾರ್ ಬಳಿ ಪ್ರಾರಂಭವಾಗುವ ಒಂದು ಹವಾಮಾನ ವೈಪರಿತ್ಯದ ವಿದ್ಯಮಾನವಾಗಿದೆ. ಇದರ ಪ್ರಾರಂಭದ ಸೂಚನೆಯಾಗಿ ಈ ಭಾಗದ ಪೆಸಿಫಿಕ್ ಸಾಗರದ ಮೇಲ್ಮೈ ನೀರಿನ ತಾಪಮಾನದ ಸರಾಸರಿಗಿಂತ ಹೆಚ್ಚಾಗಲು ಆರಂಭವಾಗುತ್ತದೆ. ಪೆಸಿಫಿಕ್ ಸಾಗರದ ಮೇಲ್ಮೈ ತಾಪ ಸರಾಸರಿ ಸಹಜ ತಾಪಕ್ಕಿಂತ 0.5-0.9 ಡಿಗ್ರಿ ಸೆಲ್ಸಿಯಸ್ ಇದ್ದರೆ ಅದನ್ನು ದುರ್ಬಲ ಎಲ್ ನಿನೋ ಎಂದು ಕರೆಯಲಾಗುತ್ತದೆ. ಎಲ್‍ನಿನೋ 1.5 ಡಿಗ್ರಿಗಿಂತ ಹೆಚ್ಚಿರಬೇಕು ಆಗ ಉತ್ತಮ ಮಳೆ ಆಗುತ್ತದೆ.

ಒಂದು ವೇಳೆ ಪೆಸಿಫಿಕ್ ಮೇಲ್ಮೈ ನೀರು ಬೆಚ್ಚಗಿದ್ದರೆ ಅದು ಶುಷ್ಕ ಹವಾಮಾನಕ್ಕೆ ಕಾರಣವಾಗುತ್ತದೆ. ಇದರಿಂದ ಮಳೆ ಕಡಿಮೆಗೊಳ್ಳುತ್ತದೆ. ಭಾರತದ ಬಹುತೇಕ ಭಾಗದಲ್ಲಿ ಸರಾಸರಿ ತಾಪಮಾನ 0.5 ಡಿಗ್ರಿ ಸೆಲ್ಸಿಯಸ್ ಅಥವಾ 1 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಇತ್ತ ಹಿಂದೂ ಮಹಾಸಾಗರದ ದ್ವಿಧ್ರುವಿ (ಐಓಡಿ)ಎಂದು ಕರೆಯಲ್ಪಡುವ ಮತ್ತೊಂದು ವಿದ್ಯಮಾನವು ತಟಸ್ಥವಾಗಿದೆ. ಈ ವಿದ್ಯಮಾನವು ಹಿಂದೂ ಮಹಾಸಾಗರದ ವಿವಿಧ ಭಾಗಗಳ ನಡುವಿನ ತಾಪಮಾನದಲ್ಲಿನ ವ್ಯತ್ಯಾಸವನ್ನು ತಿಳಿಸುತ್ತದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ