ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳದಲ್ಲಿ ಕೊರೋನಾ ಏರಿ‌ಕೆ: ಗಡಿ ಜಿಲ್ಲೆಗಳಲ್ಲಿ ಎಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ

Twitter
Facebook
LinkedIn
WhatsApp
ಬೊಮ್ಮಾಯಿ ಸಂಪುಟದಿಂದ ಕರ್ನಾಟಕಕ್ಕೆ ಬಂಪರ್ ಗಿಫ್ಟ್ ಘೋಷಣೆ

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೊರೋನಾ ಸೋಂಕಿತರ ಪ್ರಕರಣ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಗಡಿಭಾಗಗಳಲ್ಲಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೇರಳದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಕ್ರಮ ಕೈಗೊಳ್ಳುವಂತೆ ಅವರು ಆಯಾ ಜಿಲ್ಲೆಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಂದು ಸಂಜೆ ಜಿಲ್ಲಾಧಿಕಾರಿ‌ಗಳ ಜೊತೆಗಿನ ವಿಡಿಯೋ ಸಂವಾದದಲ್ಲಿಯೂ ಅವರು ಅಗತ್ಯ ಸೂಚನೆಗಳನ್ನು ನೀಡುವುದಾಗಿ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯದ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಕೊರೋನಾ ಪರೀಕ್ಷೆ‌ಗಳನ್ನು ನಡೆಲು ಸೂಚಿಸಲಾಗಿದೆ. ಹಾಗೆಯೇ ಕೊರೋನಾ ಪರೀಕ್ಷೆ ಮತ್ತು ಲಸಿಕೆ ಪಡೆಯುವುದನ್ನು ಸಹ ಕಡ್ಡಾಯಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ರಾಜ್ಯ ಸರ್ಕಾರದ ಗುರಿ ಕೊರೋನಾ ತಡೆಗಟ್ಟುವುದಾಗಿದೆ ಎಂದು ಅವರು ತಿಳಿಸಿದ್ದಾರೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು