ಸೋಮವಾರ, ಮೇ 6, 2024
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳದಿಂದ ಒಂದು ಡೋಸ್ ಪಡೆದವರಿಗೆ ಕರ್ನಾಟಕಕ್ಕೆ ಬರಲು ಅವಕಾಶ

Twitter
Facebook
LinkedIn
WhatsApp
ಕೇರಳದಿಂದ ಒಂದು ಡೋಸ್ ಪಡೆದವರಿಗೆ ಕರ್ನಾಟಕಕ್ಕೆ ಬರಲು ಅವಕಾಶ

ಮಂಗಳೂರು:ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸುವವರ ತಪಾಸಣೆ ತೀವ್ರಗೊಳಿಸಲಾಗಿದ್ದು, ಈ ನಡುವೆ ಕನಿಷ್ಟ ಒಂದು ಡೋಸ್ ಲಸಿಕೆ ಪಡೆದವರಿಗೆ ಮಂಗಳೂರಿಗೆ ಆಗಮಿಸಲು ಅವಕಾಶ ನೀಡಲಾಗುವುದೆಂದು ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ದೈಜಿವರ್ಲ್ಡ್ ಗೆ ಪ್ರತಿಕ್ರಿಯೆ ನೀಡಿರುವ ಅವರು, ಮಂಗಳೂರಿಗೆ ಅಗಮಿಸುವವರು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಹೊಂದಿರಬೇಕು. ಇದನ್ನು ಪತ್ತೆ ಹಚ್ಚಲು ಗಡಿಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರಿಗೆ ವಿವಿಧ ಉದ್ದೇಶಗಳಿಂದ ಆಗಮಿಸುವವರಿಗೆ ನಮ್ಮದು ಯಾವುದೇ ಅಭ್ಯಂತರವಿಲ್ಲ. ಆದರೆ, ಕನಿಷ್ಟ ಒಂದು ಡೋಸ್ ಲಸಿಕೆಯಾದರೂ, ಪಡೆದಿರಲೇ ಬೇಕೆಂದು ಹರಿರಾಂ ಶಂಕರ್ ತಿಳಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು