ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳದ ಇಬ್ಬರು ಖ್ಯಾತ ಮಾಡೆಲ್ ಗಳು ರಸ್ತೆ ಅಪಘಾತಕ್ಕೆ ಬಲಿ

Twitter
Facebook
LinkedIn
WhatsApp
ಕೇರಳದ ಇಬ್ಬರು ಖ್ಯಾತ ಮಾಡೆಲ್ ಗಳು ರಸ್ತೆ ಅಪಘಾತಕ್ಕೆ ಬಲಿ

ಕೊಚ್ಚಿ:  ಭೀಕರ ರಸ್ತೆ ಅಪಘಾತ ಸಂಭವಿಸಿ ಮಿಸ್ ಸೌತ್ ಇಂಡಿಯಾ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜನ್ ಕೊಚ್ಚಿಯ ವೈಟ್ಟಿಲ್ಲಾದಲ್ಲಿ ಮೃತಪಟ್ಟಿದ್ದಾರೆ.
ಆನ್ಸಿ ಮತ್ತು ಅಂಜನಾ ಪ್ರಯಾಣಿಸುತ್ತಿದ್ದ ಕಾರು ವೈಟ್ಟಿಲ್ಲಾ ಕಡೆಯಿಂದ ಬರುತ್ತಿರುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತದ ರಭಸಕ್ಕೆ ಮರಕ್ಕೆ ಡಿಕ್ಕಿ ಹೊಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆನ್ಸಿ ಮತ್ತು ಅಂಜನಾ ಜೊತೆ ತ್ರಿಶೂರ್ ಅಬ್ದುಲ್ ರೆಹೆಮಾನ್ ಮತ್ತು ಮುಹಮ್ಮದ್ ಆಸಿಫ್ ಕೂಡ ಕಾರಿನಲ್ಲಿದ್ದರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಎರ್ನಾಕುಲಂ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನ್ಸಿ ಮತ್ತು ಅಂಜನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆನ್ಸಿ ತಿರುವನಂತಪುರಂ ಜಿಲ್ಲೆಯ ಅಲಂಕೋಡ್ ಮೂಲದವರಾಗಿದ್ದು, ಅಂಜನಾ ತ್ರಿಶೂರ್ ಮೂಲದವರಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು