ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆ!

Twitter
Facebook
LinkedIn
WhatsApp
ms 040523 samarth 2

ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್(Transgender Bodybuilder) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರನ್ನು ಪ್ರವೀಣ ನಾಥ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಪ್ರವೀಣ್ ನಾಥ್ ಅವರು ನಗರದ ಉಪನಗರ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದೇಹವನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಪ್ರವೀಣ್ ಈ ವರ್ಷ ಪ್ರೇಮಿಗಳ ದಿನದಂದು ವಿವಾಹವಾಗಿದ್ದರು.

ಕೆಲ ಮಾಧ್ಯಮಗಳ ವರದಿ ಪ್ರಕಾರ ಇಬ್ಬರ ನಡುವಿನ ಸಂಬಂಧ ಉತ್ತಮವಾಗಿರಲಿಲ್ಲ ಎನ್ನಲಾಗಿತ್ತು, ಆದರೆ ಈ ವರದಿಗಳನ್ನು ಪ್ರವೀಣ್ ನಿರಾಕರಿಸಿದ್ದರು.ಪ್ರವೀಣ್ ರಿಶಾನಾ ಆಯೇಶು ಅವರನ್ನು ಮದುವೆಯಾಗಿದ್ದರು, ಇವರು ಮಿಸ್ಟರ್ ಕೇರಳ ಪ್ರಶಸ್ತಿಯನ್ನೂ ಗೆದ್ದಿದ್ದಾರೆ. ಇದಲ್ಲದೇ ರಿಶಾನಾ ಮಿಸ್ ಮಲಬಾರ್ ಪಟ್ಟ ಗೆದ್ದಿದ್ದಾರೆ. ಆರಂಭದಲ್ಲಿ ಇಬ್ಬರ ಮನೆಯವರು ಇವರಿಬ್ಬರ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ನಂತರ ಅವರು ಈ ಮದುವೆಗೆ ಒಪ್ಪಿದ್ದರು.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರವೀಣ್ ಹುಟ್ಟಿದ್ದು ಹೆಣ್ಣಾದರೂ ಗಂಡಾಗಿ ಇರಬೇಕೆಂಬ ಆಸೆ. ಒಂದು ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು, ಬಳಿಕ ತಮಗೆ ತಾವು ಸಮಾಧಾನ ಮಾಡಿಕೊಂಡು ದೇಹದ ರೂಪಾಂತರ ಮಾಡಿಕೊಂಡರು.

(ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೆಲವರಿಗೆ ಪ್ರಚೋದನೆ ನೀಡಬಹುದು. ಆದರೆ  ಆತ್ಮಹತ್ಯೆಗಳನ್ನು ತಡೆಯಬಹುದಾಗಿದೆ. ಭಾರತದಲ್ಲಿನ ಕೆಲವು ಪ್ರಮುಖ ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ) 011-23389090 ಸುಮೈತ್ರಿ (ದೆಹಲಿ) ಮತ್ತು 044-24640050 ಸ್ನೇಹ ಫೌಂಡೇಶನ್ (ಚೆನ್ನೈ).

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ