ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳದಲ್ಲಿ ಭಾರಿ ಮಳೆ: ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವು

Twitter
Facebook
LinkedIn
WhatsApp
ಕೇರಳದಲ್ಲಿ ಭಾರಿ ಮಳೆ: ಭೂಕುಸಿತದಿಂದ ಒಂದೇ ಕುಟುಂಬದ ಐವರು ಸಾವು

ಕೇರಳ (ಇಡುಕ್ಕಿ): ಇಲ್ಲಿನ ಹಳ್ಳಿಯೊಂದರಲ್ಲಿ ಭಾರಿ ಮಳೆಯಿಂದ ಸೋಮವಾರ ನಸುಕಿನಲ್ಲಿ ಉಂಟಾದ ಭೂಕುಸಿತದಿಂದಾಗಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಜಾರ್‌ ನಿವಾಸಿಗಳಾದ ಥಂಕಮ್ಮ(80),ಪುತ್ರ ಸೋಮನ್‌ (52)ಪತ್ನಿ ಶಾಜಿ(50),ಪುತ್ರಿ ಶಿಮಾ(30) ಮತ್ತು ದೇವಾನಂದ್‌(5)ಮೃತಪಟ್ಟ ದುರ್ದೈವಿಗಳು.

ಬೆಳಗಿನ ಜಾವ 2.30ರ ಸುಮಾರಿಗೆ ಕುಟುಂಬದ ಮನೆಯಲ್ಲಿ ದುರಂತ ಸಂಭವಿಸಿದೆ. ರಕ್ಷಣಾ ಸಿಬ್ಬಂದಿ ಐವರ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದ ಗುಡ್ಡಗಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ.

ಪರ್ವತ ಪ್ರದೇಶವಾದ ಇಡುಕ್ಕಿಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಕಾಸರಗೋಡು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕೊಟ್ಟಾಯಂ, ನೆಡುಕುನ್ನಮನ್‌, ಕರುಕಾಚಲ್‌ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು,ಅಗ್ನಿ ಶಾಮಕದಳ ಅನಾಹುತ ಪ್ರದೇಶಗಳಿಗೆ ದೌಡಾಯಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ