ಶುಕ್ರವಾರ, ಮೇ 3, 2024
4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳ ಬಸ್ ಸಂಚಾರಕ್ಕೆ ಮತ್ತೆ ನಿರ್ಬಂಧ

Twitter
Facebook
LinkedIn
WhatsApp
ಕೇರಳ ಬಸ್ ಸಂಚಾರಕ್ಕೆ ಮತ್ತೆ ನಿರ್ಬಂಧ

ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡು ಜಿಲ್ಲೆಗೆ ಸಂಚರಿಸುವ ಸರಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ.

ಕೇರಳದಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆತಂಕ ಸೃಷ್ಟಿಸಿದೆ. ಈ ಕಾರಣದಿಂದ ಬಸ್ ಸಂಚಾರವನ್ನು ವಾರಗಳ ಕಾಲ ನಿರ್ಬಂಧಿಸಲು ನಿರ್ಧರಿಸಲಾಗಿದೆ.

ಇದಲ್ಲದೆ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು. ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿ ನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್ ನಲ್ಲಿಯೇ ಇರಬೇಕು. ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಸಭೆ- ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ ಸೂಚನೆ ನೀಡಲಾಗಿದೆ. ಮದುವೆ ಕಾರ್ಯಕ್ರಮಗಳಿಗೆ ಮತ್ತೆ ಕೇವಲ 50 ಜನರಿಗೆ ಮಾತ್ರ ಸೀಮಿತಗೊಳಿಸಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಎಫ್ ಐಆರ್ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು