ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೇರಳ ಮೂಲದ ವ್ಯಕ್ತಿಯಲ್ಲಿ ಮೊದಲ ಮಂಕಿಪಾಕ್ಸ್ ಸೋಂಕು ಪತ್ತೆ

Twitter
Facebook
LinkedIn
WhatsApp
ಕೇರಳ ಮೂಲದ ವ್ಯಕ್ತಿಯಲ್ಲಿ ಮೊದಲ ಮಂಕಿಪಾಕ್ಸ್ ಸೋಂಕು ಪತ್ತೆ

ತಿರುವನಂತಪುರಂ: ಕೊರೊನಾ ಕಾಟದ ನಡುವೆ ಮಂಕಿಪಾಕ್ಸ್ ಭಾರತಕ್ಕೂ ಕಾಲಿಟ್ಟಿದೆ. ಯುಎಇಯಿಂದ ಹಿಂದಿರುಗಿದ ಕೇರಳ ಮೂಲದ ವ್ಯಕ್ತಿಗೆ ಮಂಕಿಪಾಕ್ಸ್ ಪಾಸಿಟಿವ್ ಆಗಿರೋದು ದೃಢಪಟ್ಟಿದೆ. ಈ ಮೂಲಕ ಇಡೀ ದೇಶದಲ್ಲೇ ಮೊದಲ ಮಂಕಿಪಾಕ್ಸ್ ಪತ್ತೆಯಾಗಿದೆ ಎಂದು ಕೇರಳ ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಇಂದು ತಿಳಿಸಿದ್ದಾರೆ. ರೋಗಿಯು ಜುಲೈ 12 ರಂದು ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದು ಅವರು ಸ್ಥಿರವಾಗಿದ್ದಾರೆ, ಎಂದು ಹೇಳಿದ್ದಾರೆ.

ಮೊದಲ ಮಂಕಿಪಾಕ್ಸ್ ಕೇಸ್ ಪತ್ತೆಯಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಹಾಯ ಮಾಡಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ (ಎನ್‌ಸಿಡಿಸಿ) ತಜ್ಞರ ತಂಡವನ್ನು ಕಳುಹಿಸಿದೆ. ಮಂಕಿಪಾಕ್ಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ರೋಗಿ ಸ್ಥಿರವಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವರು ತಿಳಿಸಿದ್ದು ರೋಗಿಯ ಬಗ್ಗೆ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಿಲ್ಲ.

ರೋಗಿಯ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿದ್ದು ಅವರ ತಂದೆ, ತಾಯಿ, ಟ್ಯಾಕ್ಸಿ ಚಾಲಕ, ಆಟೋ ಚಾಲಕ ಮತ್ತು ಅವರ ಪಕ್ಕದ ಆಸನಗಳಲ್ಲಿದ್ದ 11 ಸಹ ಪ್ರಯಾಣಿಕರನ್ನು ಗುರುತಿಸಲಾಗಿದೆ. ರೋಗಿಯಲ್ಲಿ ಶಂಕಿತ ಲಕ್ಷಣಗಳು ವರದಿಯಾಗ್ತಿದ್ದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಪತ್ರ ಬರೆದಿತ್ತು. ಯುರೋಪ್ ಮತ್ತು ಅಮೆರಿಕಾದಲ್ಲಿನ ಮಂಕಿಪಾಕ್ಸ್ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ.

ಮಂಕಿಪಾಕ್ಸ್ ಆಫ್ರಿಕಾದ ಹೊರಗೆ ಅಪರೂಪವಾಗಿ ವರದಿಯಾಗಿದೆ. ಸರ್ಕಾರವು ಮೇ ತಿಂಗಳಲ್ಲಿ ರೋಗಿಗಳ ಪ್ರತ್ಯೇಕತೆ ಮತ್ತು ಸಂಪರ್ಕ-ಪತ್ತೆಹಚ್ಚುವಿಕೆಯ ಬಗ್ಗೆ ಮಾರ್ಗಸೂಚಿಗಳನ್ನು ನೀಡಿತು. ಮಂಕಿಪಾಕ್ಸ್ ದದ್ದುಗಳ ಜೊತೆಗೆ ಜ್ವರ ಲಕ್ಷಣಗಳನ್ನು ಉಂಟುಮಾಡುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ