ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೈಕೊಟ್ಟ ಪ್ರಿಯತಮೆ:ವಿಷ ಕುಡಿದ ಪ್ರಿಯಕರ

Twitter
Facebook
LinkedIn
WhatsApp
ಕೈಕೊಟ್ಟ ಪ್ರಿಯತಮೆ:ವಿಷ ಕುಡಿದ ಪ್ರಿಯಕರ

ಶಿವಮೊಗ್ಗ: ಪ್ರೀತಿಯಲ್ಲಿ ಮೋಸ ಹೋಗಿದಕ್ಕೆ ಯುವಕನೊಬ್ಬ ಮನನೊಂದು ಸೆಲ್ಫಿ ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಸೊರಬದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಅರಸಿಕೆರೆಯ ನಿವಾಸಿ ದಿಲೀಪ್ ಮೃತ ಯುವಕ.

ಕೆಲ‌ ವರ್ಷಗಳಿಂದ ದಿಲೀಪ್​ ಕುಟುಂಬ ಬೆಂಗಳೂರಿನಲ್ಲಿ ವಾಸವಿದೆ. ದಿಲೀಪ್ ಮತ್ತು ಕುಟುಂಬಸ್ಥರು ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದರು. ಅದೇ ಗಾರ್ಮೆಂಟ್ಸ್​ನಲ್ಲಿ ಸೊರಬ ತಾಲ್ಲೂಕಿನ ಬೆಟ್ಟದಕೂರ್ಲಿ ಗ್ರಾಮದ ಯುವತಿಯ ಪರಿಚಯವಾಗಿತ್ತು.

ದಿಲೀಪ್ ಮತ್ತು ಯುವತಿ ಇಬ್ಬರು ಸಹ ಕೆಲ ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ನಂತರದ ದಿನಗಳಲ್ಲಿ ಮನೆಯ ಕಾರಣ ನೀಡಿ ಯುವತಿ ಪ್ರೀತಿ ಮಾಡೋದಕ್ಕೆ ನಿರಾಕರಿಸಿದ್ದಾಳೆ. ಅಲ್ಲದೆ, ಅಂತರ ಕಾಯ್ದುಕೊಂಡಿದ್ದಾಳೆ. ಇದರಿಂದ ಮನನೊಂದು ದಿಲೀಪ್​ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿದ್ದಾನೆ.

ಯುವತಿ ವಾಸವಿರುವ ಸೊರಬ ತಾಲ್ಲೂಕಿನ ಬೆಟ್ಟದಕೂರ್ಲಿ ಗ್ರಾಮಕ್ಕೆ ತೆರಳಿ, ಅಲ್ಲಿನ ಕೆರೆ ಏರಿ ಮೇಲೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಲ್ಲಿನ ಸ್ಥಳಿಯರು ಆಕಸ್ಮಿಕವಾಗಿ ದಿಲೀಪ್​ ಬಿದ್ದಿರುವುದನ್ನು ನೋಡಿದ್ದಾರೆ. ಪಕ್ಕದಲ್ಲೇ ವಿಷದ ಬಾಟಲಿಯನ್ನು ನೋಡಿ ತಕ್ಷಣ ದಿಲೀಪ್​ನನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ಆತ ಬದುಕುಳಿಯಲಿಲ್ಲ.

ಸದ್ಯ ಯುವಕ ರೆಕಾರ್ಡ್‌ ಮಾಡಿರುವ‌ ಸೆಲ್ಫಿ ವಿಡಿಯೋ ವೈರಲ್ ಆಗಿದೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ