ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗಿಗೆ ಲಭ್ಯವಾಗದ ಸೀಮೆಎಣ್ಣೆ- ಸಹಕಾರ ಭಾರತಿ ಉಪಾಧ್ಯಕ್ಷ ಎನ್.ಎ.ರವಿಬಸಪ್ಪ ಅಸಮಾಧಾನ

Twitter
Facebook
LinkedIn
WhatsApp
ಕೊಡಗಿಗೆ ಲಭ್ಯವಾಗದ ಸೀಮೆಎಣ್ಣೆ- ಸಹಕಾರ ಭಾರತಿ ಉಪಾಧ್ಯಕ್ಷ ಎನ್.ಎ.ರವಿಬಸಪ್ಪ ಅಸಮಾಧಾನ

ಮಡಿಕೇರಿ:- ಕೊಡಗು ಜಿಲ್ಲೆಯ ಪಡಿತರ ಚೀಟಿದಾರರಿಗೆ ಮಳೆಗಾಲದ ಅವಧಿಯಲ್ಲಿ ಸೀಮೆಎಣ್ಣೆ ಸರಬರಾಜು ಮಾಡುವಂತೆ ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರ ರವಾನೆಯಾಗಿದ್ದರೂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಇದುವರೆಗೆ ಯಾವುದೇ ಕ್ರಮವಾಗದಿರುವ ಬಗ್ಗೆ ಸಹಕಾರ ಭಾರತಿ ಉಪಾಧ್ಯಕ್ಷ ಎನ್.ಎ.ರವಿಬಸಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಆಹಾರ ನಾಗರಿಕ ಸರಬರಾಜು ಮತ್ತು‌ ಗ್ರಾಹಕರ ವ್ಯವಹಾರಗಳ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ರವಿ ಬಸಪ್ಪ ಪತ್ರ ಬರೆದಿದ್ದು, ಕೂಡಲೇ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.


ಕೊಡಗು ಜಿಲ್ಲೆಯಲ್ಲಿ ಸುಮಾರು 6 ತಿಂಗಳು ಮಳೆಯಿಂದ ಕೂಡಿದ ವಾತಾವರಣವಿರುವ ಕಾರಣ ಪ್ರತಿ ಕಾರ್ಡಿಗೂ 2 ಲೀಟರ್ ಸೀಮೆಎಣ್ಣೆ ಸರಬರಾಜು ಮಾಡಬೇಕೆಂದು ಕೋರಿ ಜಿಲ್ಲೆಯ ಸಾರ್ವಜನಿಕರ ಪರವಾಗಿ ಸಹಕಾರ ಭಾರತಿ ವತಿಯಿಂದ ಮೇ 23 ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿತ್ತು. ಅದರಂತೆ ಮುಖ್ಯಮಂತ್ರಿಯವರ ಅಧೀನ ಕಾರ್ಯದರ್ಶಿಗಳು ಮೇ 25ರಂದು ಸೂಕ್ತ ಕ್ರಮಕ್ಕಾಗಿ ಪತ್ರ ಕಳುಹಿಸಿದ್ದರು. ಆದರೆ ಇಲಾಖೆಯಿಂದ ಈವರೆಗೂ ಯಾವುದೇ ಕ್ರಮವಾಗದಿರುವ ಬಗ್ಗೆ ರವಿಬಸಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗುವ ಸಂಭವವಿರುವುದರಿಂದ ತಾವುಗಳು ಆದಷ್ಟು ಬೇಗ ಸೀಮೆಎಣ್ಣೆ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ