ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗಿನ ರಾಮಕೋಲ್ಲಿಯಲ್ಲಿ ಜಲಸ್ಫೋಟ – ಜನರಲ್ಲಿ ಆತಂಕ

Twitter
Facebook
LinkedIn
WhatsApp
ಕೊಡಗಿನ ರಾಮಕೋಲ್ಲಿಯಲ್ಲಿ ಜಲಸ್ಫೋಟ – ಜನರಲ್ಲಿ ಆತಂಕ

ಮಡಿಕೇರಿ: ಭಾರೀ ಮಳೆಯಿಂದಾಗಿ ಕೊಡಗಿನ ರಾಮಕೋಲ್ಲಿಯಲ್ಲಿ ಜಲಸ್ಫೋಟ ಸಂಭವಿಸಿದೆ.

ಹೌದು. ನಿರಂತರ ಮಳೆಯಿಂದಾಗಿ ಈಗಾಗಲೇ ಕೊಡಗು ಜನತೆ ತತ್ತರಿಸಿಹೋಗಿದ್ದಾರೆ. ಈ ನಡುವೆ ಕೊಡಗಿನ ರಾಮಕೋಲ್ಲಿಯಲ್ಲಿ ಜಲಸ್ಫೋಟಗೊಂಡಿದ್ದು, 25 ಎಕರೆಯಷ್ಟು ಪ್ರದೇಶದ ಬೆಟ್ಟ ಬಿರುಕು ಬಿಟ್ಟಿದೆ. ಇದು ರಾಮಕೋಲ್ಲಿಯ ಜನತೆಯಲ್ಲಿ ಆತಂಕ ಮೂಡಿಸಿದೆ.

ಕೊಡಗಿನ ರಾಮಕೋಲ್ಲಿಯಲ್ಲಿ ಜಲಸ್ಫೋಟ – ಜನರಲ್ಲಿ ಆತಂಕ

ಬೆಟ್ಟದಲ್ಲಿ ಉಂಟಾಗಿರುವ ಜಲಸ್ಫೋಟದಿಂದ ರಭಸವಾಗಿ ಕೆಸರು ಮಿಶ್ರಿತ ನೀರು ಹರಿದು ಬರುತ್ತಿದ್ದು, ಕ್ಷಣ, ಕ್ಷಣಕ್ಕೂ ನೀರು ಹೆಚ್ಚಾಗುತ್ತಿದೆ. ರಾಮಕೋಲ್ಲಿ ಪ್ರದೇಶದಲ್ಲಿ ಸುಮಾರು 30ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿದ್ದು, ಜಲಸ್ಫೋಟ ಕಂಡು ಇದೀಗ ಭಯಭೀತರಾಗಿದ್ದಾರೆ.

ಕೊಡಗಿನ ರಾಮಕೋಲ್ಲಿಯಲ್ಲಿ ಜಲಸ್ಫೋಟ – ಜನರಲ್ಲಿ ಆತಂಕ

ಈ ಹಿಂದೆ 2018 ರಲ್ಲೂ ಕೊಡಗಿನಲ್ಲಿ ಇದೇ ರೀತಿ ಜಲಸ್ಫೋಟವಾಗಿತ್ತು. ಮೇಲಿನಿಂದ ಗುಡ್ಡವೇ ಕುಸಿದಿತ್ತು. ಗುಡ್ಡದಿಂದ ಭಾರೀ ಪ್ರಮಾಣದ ನೀರು ಹರಿದು ಬಂದು ರಸ್ತೆಯೇ ಕೊಚ್ಚಿ ಹೋಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ