ಗುರುವಾರ, ಮಾರ್ಚ್ 28, 2024
ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!-ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗು ಭಾರಿ ಮಳೆ ಸೂಚನೆ- ರೆಡ್‌ ಅಲರ್ಟ್‌ ಘೋಷಣೆ.

Twitter
Facebook
LinkedIn
WhatsApp
ಕೊಡಗು ಭಾರಿ ಮಳೆ ಸೂಚನೆ- ರೆಡ್‌ ಅಲರ್ಟ್‌ ಘೋಷಣೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಕಡಿಮೆಯಾಗಿದ್ದ ಮಳೆ ಮತ್ತೆ ಭಾನುವಾರ ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಇನ್ನೆರೆಡು ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಶನಿವಾರ ಸಂಜೆಯಿಂದಲೇ ಎಡಬಿಡದೆ ಸುರಿುುಂತ್ತಿದ್ದ ಮಳೆ ಭಾನುವಾರವೂ ತನ್ನ ಆರ್ಭಟವನ್ನು ಮುಂದುವರಿಸಿತು. ನಿರಂತರ ಮಳೆಯಿಂದ ದ್ವಿಚಕ್ರ ವಾಹನ ಸವಾರರು, ತೋಟದ ಕಾರ್ಮಿಕರು ಕಿರಿಕಿರಿ ಅನುಭವಿಸುವಂತಾಯಿತು. ಜಿಲ್ಲೆಯಲ್ಲಿ ದಟ್ಟವಾದ ಮಂಜು ಆವೃತವಾಗಿದೆ. ಪ್ರವಾಸಿ ತಾಣಗಳು ತೆರೆಯಲ್ಪಟ್ಟಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯತ್ತ ಮುಖ ಮಾಡಿದ್ದಾರೆ.

ನಿರಂತರ ಮಳೆಯಿಂದ ಮತ್ತೆ ನದಿ ತೊರೆಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಹಾರಂಗಿ ಜಲಾಶಯಕ್ಕೂ ನೀರಿನ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 4980 ಕ್ಯೂಸೆಕ್ಸ್‌ನಷ್ಟು ನೀರು ಹರಿದುಬರುತ್ತಿದ್ದು, 6254 ಕ್ಯೂಸೆಕ್ಸ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ಮತ್ತಷ್ಟು ನೀರು ಹೊರಬಿಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..! Twitter Facebook LinkedIn WhatsApp ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು