ಶುಕ್ರವಾರ, ಮೇ 3, 2024
ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಬೇಕಾದ ಹಣವನ್ನೇ ಕೊಟ್ಟು ಹನಿಟ್ರ್ಯಾಪ್ ಅಂದ್ರು: ನವ್ಯಶ್ರೀ ಆರೋಪ

Twitter
Facebook
LinkedIn
WhatsApp
ಕೊಡಬೇಕಾದ ಹಣವನ್ನೇ ಕೊಟ್ಟು ಹನಿಟ್ರ್ಯಾಪ್ ಅಂದ್ರು: ನವ್ಯಶ್ರೀ ಆರೋಪ

ಬೆಳಗಾವಿ: ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು. ರಾಜಕುಮಾರ ಟಾಕಳೆ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್​ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು. ನನಗೆ ಆದ ಅನ್ಯಾಯದ ಬಗ್ಗೆ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದೆ‌.

ಕೊಡಬೇಕಾದ ಹಣವನ್ನೇ ಕೊಟ್ಟು ಹನಿಟ್ರ್ಯಾಪ್ ಅಂದ್ರು: ನವ್ಯಶ್ರೀ ಆರೋಪ

ಎಫ್‌ಐಆರ್ ಆಗಿ 13 ದಿನಗಳಾದರೂ ರಾಜಕುಮಾರ ಟಾಕಳೆ ಬಂಧನವಾಗಿಲ್ಲ. ನಾನು ಹೆದರಿ ಓಡುವವಳಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾವು ನಡೆಸುತ್ತಿರುವ ಎನ್​ಜಿಒ ಕುರಿತ ಮಾಹಿತಿ ಬಹಿರಂಗಪಡಿಸಿದ ಅವರು, ಈ ಸಂಸ್ಥೆಯಲ್ಲಿ ನಾನೊಬ್ಬಳೇ ಅಲ್ಲ. ಬೇರೆಯವರೂ ಇದ್ದಾರೆ. ಸಿಕ್ಕಸಿಕ್ಕವರ ಹತ್ತಿರ ಹಣ ಸಂಗ್ರಹಿಸಿ ನಾನು ಕೆಲಸ ಮಾಡುತ್ತಿಲ್ಲ. ನನಗೆ ಕೊಡಬೇಕಾದ ಹಣವನ್ನೇ ಕೊಟ್ಟು ಹನಿಟ್ರ್ಯಾಪ್ ಹಣೆಪಟ್ಟಿ ಕಟ್ಟಲು ಯತ್ನಿಸಿದ್ದಾರೆ.

ಕೊಡಬೇಕಾದ ಹಣವನ್ನೇ ಕೊಟ್ಟು ಹನಿಟ್ರ್ಯಾಪ್ ಅಂದ್ರು: ನವ್ಯಶ್ರೀ ಆರೋಪ

ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಆತನೇ ನವ್ಯಶ್ರೀಗೆ ನೀಡಬೇಕಾದ ಹಣವನ್ನ ಕೊಟ್ಟಿದ್ದೇನೆ. ನನಗೂ ನವ್ಯಶ್ರೀಗೂ ಸಂಬಂಧ ಇಲ್ಲ ಎಂದು ಬರೆದು ಕೊಟ್ಟಿದ್ದ. ಈಗ ಆತನೇ ತಾನು ತೊಡಿದ ಗುಂಡಿಯಲ್ಲಿ ತಾನೇ ಬಿದ್ದಿದ್ದಾನೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ