ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಪ್ಪಳ: 100 ಕೋಟಿ ಮೊತ್ತದ ಅಂಜನಾದ್ರಿ ಮಾಸ್ಟರ್‌ ಪ್ಲಾನ್‌ ರೆಡಿ

Twitter
Facebook
LinkedIn
WhatsApp
ಕೊಪ್ಪಳ: 100 ಕೋಟಿ ಮೊತ್ತದ ಅಂಜನಾದ್ರಿ ಮಾಸ್ಟರ್‌ ಪ್ಲಾನ್‌ ರೆಡಿ

ಕೊಪ್ಪಳ(ಆ.03):  ಅಂಜನಾದ್ರಿಯನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಗೊಳಿಸಲು ಪಣ ತೊಟ್ಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 8 ತಿಂಗಳೊಳಗಾಗಿ 100 ಕೋಟಿ ಮಾಸ್ಟರ್‌ ಪ್ಲಾನ್‌ ಕಡ್ಡಾಯವಾಗಿ ಜಾರಿ ಮಾಡುವಂತೆ ಸೂಚಿಸಿದ್ದಾರೆ.

ಸೋಮವಾರ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಆನೆಗೊಂದಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ಈ ಸೂಚನೆ ನೀಡಿದ್ದಾರೆ. ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದ 100 ಕೋಟಿಗೆ ಮಾಸ್ಟರ್‌ ಪ್ಲಾನ್‌ ರೂಪಿಸಲಾಗಿದ್ದು, ಅದರಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಸುಮಾರು 600 ಕೊಠಡಿಗಳ ಬೃಹತ್‌ ಪ್ರವಾಸಿ ಮಂದಿರದ ನಿರ್ಮಾಣದ ಅಗತ್ಯವಿದ್ದು, ಇದಕ್ಕೆ .21 ಕೋಟಿ ನಿಗದಿ ಮಾಡಲಾಗಿದೆ. ಪ್ರಥಮ ಹಂತದಲ್ಲಿ ಸುಮಾರು 62 ಎಕರೆ ಭೂಮಿ ಸ್ವಾಧೀನಕ್ಕೆ ರೈತರೊಂದಿಗೆ ಮಾತುಕತೆ ಮಾಡಲಾಗಿದೆ. ಇದಕ್ಕಾಗಿ .29 ಕೋಟಿ ಅನುದಾನ ಕಾಯ್ದಿರಿಸಲಾಗಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ