ಸೋಮವಾರ, ಮೇ 13, 2024
ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್--ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಬ್ಬರಿ ಗೋಡಾನ್‍ಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿಗಳು ಭಸ್ಮ

Twitter
Facebook
LinkedIn
WhatsApp
ಕೊಬ್ಬರಿ ಗೋಡಾನ್‍ಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿಗಳು ಭಸ್ಮ

ಹಾಸನ: ಸಾವಿರಾರು ಕೊಬ್ಬರಿಗಳನ್ನು ತುಂಬಿದ್ದ ಗೋಡಾನ್‍ಗೆ ಆಕಸ್ಮಿಕವಾಗಿ ಬೆಂಕಿ (Fire) ತಗುಲಿ ಅಲ್ಲಿದ್ದ ಕೊಬ್ಬರಿಗಳು (Dry Coconut) ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ.

ಹಾಸನದ ಚನ್ನರಾಯಪಟ್ಟಣ ತಾಲೂಕಿನ ಚೋಳನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಸಿ.ಎನ್.ಪುಟ್ಟಸ್ವಾಮಿಗೌಡ ಎಂಬವರಿಗೆ ಸೇರಿದ್ದ ಗೋಡಾನ್ ಇದ್ದಾಗಿದ್ದು, ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡು ಇಡೀ ಗೋಡಾನ್ ಸಂಪೂರ್ಣ ಹೊತ್ತಿ ಉರಿದಿದೆ.

ಚನ್ನರಾಯಪಟ್ಟಣ ಹಾಗೂ ಕೆ.ಆರ್.ಪೇಟೆಯಿಂದ 4 ಅಗ್ನಿಶಾಮಕ ವಾಹನಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಅಷ್ಟರಲ್ಲಾಗಲೇ ಲಕ್ಷಾಂತರ ಮೌಲ್ಯದ ಕೊಬ್ಬರಿಗಳು ಸಂಪೂರ್ಣ ಬೆಂಕಿಗಾಹುತಿ ಆಗಿದ್ದವು.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ