ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕೊಯಂಬತ್ತೂರು, : ಜಾನುವಾರುಗಳ ಮೇಲೆ ಕಿಡಿಗೇಡಿಗಳು ಆ್ಯಸಿಡ್ ಎರಚಿ ಅಮಾನುಷವಾಗಿ ನಡೆದುಕೊಂಡಿರುವ ಘಟನೆ ತಮಿಳುನಾಡಿನ ಮೆಟ್ಟುಪಾಳ್ಯಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೆಟ್ಟುಪಾಳ್ಯಂ ಸಮೀಪದ ರಾಜಕುಮಾರ್ ಹೈನುಗಾರಿಕೆ ನಡೆಸುತ್ತಾ ಜೀವನ ಸಾಗಿಸುತ್ತಿದ್ದವರು. ಅವರಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಎಮ್ಮೆ ಹಾಗೂ ಹಸುಗಳ ಮೇಲೆ ಕೆಲ ಕಿಡಿಗೇಡಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ರಾತ್ರಿ ಪ್ರಾಣಿಗಳ ಮೇಲೆ ಆ್ಯಸಿಡ್ ಎರಚಿದ್ದು, ಬೆನ್ನು ತಲೆ ಕಾಲು ಹಾಗೂ ದೇಹದ ಹಲವು ಭಾಗಗಳಿಗೆ ಆ್ಯಸಿಡ್ ಬಿದ್ದು ತೀವ್ರ ರಕ್ತಸ್ರಾವವಾಗಿದೆ.
ಕ್ರುತ್ಯದ ಬಳಿಕ ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಜಾನುವಾರುಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.
ಅಮಾನುಷ ಕೃತ್ಯ ಎಸಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?