ಮಂಗಳವಾರ, ಮೇ 21, 2024
ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!-ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ; ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.!-ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೊನಾ ಕಾರಣ ಹೇಳಿ ಪಾದಯಾತ್ರೆ ತಡೆಯುವ ಯತ್ನ ನಡೆಯುತ್ತಿದೆ - ಸಿದ್ದರಾಮಯ್ಯ

Twitter
Facebook
LinkedIn
WhatsApp
ಕೊರೊನಾ ಕಾರಣ ಹೇಳಿ ಪಾದಯಾತ್ರೆ ತಡೆಯುವ ಯತ್ನ ನಡೆಯುತ್ತಿದೆ – ಸಿದ್ದರಾಮಯ್ಯ

ಬೆಂಗಳೂರು: “ರಾಜಕೀಯಕ್ಕಾಗಿ ನಾವು ಪಾದಯಾತ್ರೆ ಮಾಡುತ್ತಿಲ್ಲ. ಸೋಂಕು ವ್ಯಾಪಿಸದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪಾದಯಾತ್ರೆ ನಡೆಸುತ್ತೇವೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆ ಮೇಕೆದಾಟು ಪಾದಯಾತ್ರೆ ಮುಂದೂಡಬೇಕು ಎನ್ನುವ ಸಚಿವ ಸುಧಾಕರ್‌ ಮನವಿಗೆ ಪ್ರತಿಕ್ರಿಯೆ ನೀಡಿದ ಅವರು, “ಕೊರೊನಾ ಕಾರಣ ಹೇಳಿ ಪಾದಯಾತ್ರೆ ತಡೆಯುವ ಯತ್ನ ನಡೆಯುತ್ತಿದೆ” ಎಂದು ಆರೋಪಿಸಿದ್ದಾರೆ.

“ಉತ್ತರಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಪಾದಯಾತ್ರೆ ಮಾಡಿಲ್ಲವೇ?. ಅವರಿಗೆ ಒಂದು ಕಾನೂನು ನಮಗೆ ಒಂದು ಕಾನೂನಾ?” ಎಂದು ಕೇಳಿದ್ದಾರೆ.
“ಸೋಂಕು ಹರಡದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಿತ್ತು. ಇದರಲ್ಲಿ ಸರ್ಕಾರ ವಿಫಲವಾಗಿದೆ” ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು