ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊರೊನಾ ನಡುವೆ ಮತ್ತೆ ಜಾರಿಯಾಗಲಿದೆ ವಿದ್ಯಾಗಮ.

Twitter
Facebook
LinkedIn
WhatsApp
ಕೊರೊನಾ ನಡುವೆ ಮತ್ತೆ ಜಾರಿಯಾಗಲಿದೆ ವಿದ್ಯಾಗಮ .

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೋನಾ ಹಾಗೂ ಓಮೈಕ್ರಾನ್ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಎರಡು ವಾರಗಳ ಕಾಲ ಕಠಿಣ ನಿಯಮ ಜಾರಿಗೊಳಿಸಿದೆ. ಅಲ್ಲದೇ 1 ರಿಂದ 9 ನೇ ತರಗತಿಯವರೆಗೆ ಶಾಲೆಗಳನ್ನು ಬಂದ್ ಮಾಡಿದೆ. ಇನ್ನೂ ಕೂಡಾ ರಾಜ್ಯದಲ್ಲಿ ಕೊರೊನಾ, ಒಮಿಕ್ರಾನ್ ಕೇಸ್ ಹೆಚ್ಚಳವಾಗೋ ಸಾಧ್ಯತೆ ಇದ್ದು , ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮತ್ತೆ ವಿದ್ಯಾಗಮ ( Vidyagama Scheme ) ಜಾರಿಗೆ ತಂದಿದೆ. ಮೂರು ಮಾದರಿಯಲ್ಲಿ ಮಕ್ಕಳಿಗೆ ಪರ್ಯಾಯ ಶಿಕ್ಷಣ ನೀಡಲು ಚಿಂತನೆ ನಡೆದಿದೆ.

ಮೊಬೈಲ್ ರಹಿತ ತರಗತಿ/ಆಫ್ ಲೈನ್ ತರಗತಿ

ಇಂಟರ್ ನೆಟ್ ರಹಿತ ಮೊಬೈಲ್ ಪೋನ್ ಹೊಂದಿರುವ ತರಗತಿ

ಇಂಟರ್ ನೆಟ್ ಸಹಿತ ಮೊಬೈಲ್ ಟ್ಯಾಬ್ ತರಗತಿಯನ್ನು ನಡೆಸಲು ಶಿಕ್ಷಕರನ್ನು ಸಜ್ಜುಗೊಳಿಸಲಾಗುತ್ತಿದೆ.

ರಾಜ್ಯದಲ್ಲಿ ಮೂರು ವಿಧಾನಗಳಲ್ಲಿ ವಿದ್ಯಾಗಮ ಜಾರಿ ಗೆ ತರಲು ಚಿಂತನೆ ನಡೆದಿದ್ದು, ಶಿಕ್ಷಕರು 20 ರಿಂದ 25 ಮಕ್ಕಳಿಗೆ ಗುಂಪು ರಚನೆ ಮಾಡಿ ತರಗತಿ ನಿರ್ವಹಣೆ ಮಾಡಬೇಕು. ಪೋಷಕರ ಮೊಬೈಲ್ ನಂಬರ್ ಗೆ ಪೋನ್ ಮಾಡಿ ಶಿಕ್ಷಣ ಚಟುವಟಿಕೆ ‌ಮುಂದುವರಿಸುವ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಲಾಗಿದೆ. ತರಗತಿಯ ಮಕ್ಕಳನ್ನು ಪಾಳಿ ಪದ್ಧತಿಯಲ್ಲಿ ಕರೆದು ತರಗತಿಗಳ ನಿರ್ವಹಣೆಯ ಜವಾಬ್ದಾರಿಯನ್ನು ಅಯಾ ಶಾಲೆ ಶಿಕ್ಷಕರಿಗೆ ನೀಡಲಾಗಿದೆ. ಅಲ್ಲದೇ ಮೂರು ವಿಧದಲ್ಲೂ ಶಿಕ್ಷಣ ಸ್ಥಗಿತಗೊಳ್ಳದಂತೆ ನೋಡಿಕೊಳ್ಳಲು ಶಾಲಾ ಮುಖ್ಯಸ್ಥರಿಗೆ ಆದೇಶಿಸಲಾಗಿದೆ. ರೆಡಿಯೋ, ದೂರದರ್ಶನ, ವಿಡಿಯೋ, ವಾಟ್ಸಪ್ ಮೂಲಕ ಕಲಿಕಾ ನಿರ್ವಹಣೆ ಮಾಡಲು ಹೇಳಲಾಗಿದ್ದು, 1 ರಿಂದ ‌3 ನೇ ತರಗತಿ ಬೆಳಿಗ್ಗೆ 10 ರಿಂದ 12:30 ರವರೆಗೆ ತಂಡಗಳಾಗಿ ಸಲಹಾತ್ಮಾಕ ವೇಳಾಪಟ್ಟಿ ಸಿದ್ದ ಪಡಿಸಲಾಗಿದೆ. ದಿನ ಬಿಟ್ಟು ತರಗತಿ ನಡೆಸಬೇಕು.

ಇದರೊಂದಿಗೆ ಕೊರೋನಾ ಮಾರ್ಗಸೂಚಿ ಅನುಸರಿಸಿ ಶಾಲಾ ಅವರಣದಲ್ಲಿ ತಂಡಗಳೊಂದಿಗೆ ತರಗತಿ ಆಫ್ ಲೈನ್ ನಡೆಸಲು ಸೂಚನೆ ನೀಡಲಾಗಿದ್ದು, ಇದರ ನಿರ್ವಹಣೆಯನ್ನು ಡಿಡಿಪಿಐ, ಅಧ್ಯಾಪಕರು,‌ ಮುಖ್ಯೋಪಾಧ್ಯಾಯರು, ಬಿಇಒಗಳಿಗೆ ವಹಿಸಲಾಗಿದೆ. ಈಗಾಗಲೇ ವಿದ್ಯಾಗಮ ಯೋಜನೆಗೆ ರೂಪುರೇಷೆಗಳು ಸಿದ್ದವಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ಉಳಿದೆ.

ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದೆ ಎಂದು ಅಂಕಿ ಅಂಶಗಳನ್ನು ನೀಡುತ್ತಿರುವ ಸರಕಾರ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಬೋಧಿಸಬಹುದಾಗಿದೆ. ಶಾಲೆಗಳನ್ನು ಬಂದ್‌ ಮಾಡುವುದಾಗಿ ಹೇಳುವ ಶಿಕ್ಷಣ ಇಲಾಖೆ ಮತ್ತೆ ಶಾಲೆಯ ಆವರಣದಲ್ಲೇ ವಿದ್ಯಾಗಮ ಯೋಜನೆ ನಡೆಸುವುದು ಎಷ್ಟು ಸರಿ ಅನ್ನೋ ಮಾತುಗಳು ಕೇಳಿಬರುತ್ತಿದೆ. ಮಕ್ಕಳನ್ನು ಶಾಲೆಗೆ ಕರೆಯುವುದೇ ಆದ್ರೆ ಕೊಠಡಿಯೊಳಗೆ ಕುಳಿಸಿಯೇ ಪಾಠ ಬೋಧನೆ ಮಾಡಬಹುದು. ಸರಕಾರ ಶಾಲೆಗಳಿಗೆ ಮಾರ್ಗಸೂಚಿ ಹೊರಡಿಸುತ್ತಿದ್ದರೂ ಕೂಡ ಅದು ದಾಖಲೆಯ ಸಲುವಾಗಿ ಮಾತ್ರವೇ ಉಳಿಯುತ್ತಿದೆ ಹೊರತು, ಯಾವುದು ಅನುಷ್ಟಾನಕ್ಕೆ ಬರುತ್ತಿದೆ. ಈ ಹಿಂದೆಯೂ ವಿದ್ಯಾಗಮ ಯೋಜನೆಯನ್ನು ಮಾಡುವ ಮೂಲಕ ಶಿಕ್ಷಣ ಇಲಾಖೆ ಕೈಸುಟ್ಟುಕೊಂಡಿತ್ತು. ಪ್ರತಿಪಕ್ಷಗಳ ವಿರೋಧಕ್ಕೆ ಮಣಿದು ಯೋಜನೆಯನ್ನು ಅರ್ಧಕ್ಕೆ ಕೈಬಿಟ್ಟಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು