ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೊನಾ ಮೂರನೆ ಅಲೆಯು ಎರಡನೆ ಅಲೆಯಷ್ಟು ಭೀಕರವಾಗಿ ಇರೋದಿಲ್ಲ ಎಂದ ಏಮ್ಸ್ ಮುಖ್ಯಸ್ಥ.

Twitter
Facebook
LinkedIn
WhatsApp
ಕೊರೊನಾ ಮೂರನೆ ಅಲೆಯು ಎರಡನೆ ಅಲೆಯಷ್ಟು ಭೀಕರವಾಗಿ ಇರೋದಿಲ್ಲ ಎಂದ ಏಮ್ಸ್ ಮುಖ್ಯಸ್ಥ.

ನವದೆಹಲಿ:ದೇಶದಲ್ಲಿ ಇನ್ನೇನು ಕಾಲಿಡಲಿದೆ ಎನ್ನಲಾದ ಕೊರೊನಾ ಮೂರನೆ ಅಲೆಯು ಎರಡನೆ ಅಲೆಯಷ್ಟು ಭೀಕರವಾಗಿ ಇರೋದಿಲ್ಲ ಎಂದು ಏಮ್ಸ್ ಮುಖ್ಯಸ್ಥ ರಂದೀಪ್​​ ಗುಲೇರಿಯಾ ಹೇಳಿದ್ದಾರೆ. ಕೊರೊನಾ ಮೂರನೆ ಅಲೆಯ ವಿಚಾರವಾಗಿ ಮಾತನಾಡಿದ ಅವರು ನಾವು ಮೂರನೇ ಅಲೆಯನ್ನ ಎದುರಿಸಲು ಎರಡನೆ ಅಲೆಯಿಂದ ಕಲಿಯಬೇಕಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಎರಡನೆ ಅಲೆಗಿಂತಲೂ ಮೂರನೇ ಅಲೆ ಭೀಕರವಾಗಿ ಇರಲಿದೆ ಎಂಬ ಚರ್ಚೆ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ ಮೂರನೇ ಅಲೆಯು ಎರಡನೆ ಅಲೆಯಷ್ಟು ಭೀಕರವಾಗಿ ಇರೋದಿಲ್ಲ ಎಂದು ಗುಲೇರಿಯಾ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಡೆಲ್ಟಾ ರೂಪಾಂತರ ವೈರಸ್ ಪತ್ತೆ!

ಕೊರೊನಾ ಮೂರನೆ ಅಲೆಯಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್​ ಇರಲಿದೆ. ಇದು ಕೊರೊನಾ ಎರಡನೆ ಅಲೆಗೆ ಕಾರಣವಾದ ಡೆಲ್ಟಾ ವೈರಸ್​ಗಿಂತ ಹೆಚ್ಚು ಹರಡುವ ಸಾಮರ್ಥ್ಯ ಹೊಂದಿದೆ. ಸರ್ಕಾರವು ಪರಿಸ್ಥಿತಿಯನ್ನ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದ್ರು.
ಭಾರತದಲ್ಲಿ ಸದ್ಯ ಕಾಣಿಸಿಕೊಂಡಿರುವ ಡೆಲ್ಟಾ ಪ್ಲಸ್​ ರೂಪಾಂತರಿಯ ಮೇಲೆ ಸೂಕ್ಷ್ಮವಾಗಿ ಕಣ್ಣಿಟ್ಟಿದ್ದೇವೆ. ಈ ಬಗ್ಗೆ ಹೆಚ್ಚಿನ ಅಧ್ಯಯನಗಳನ್ನ ನಡೆಸಲಾಗುತ್ತಿದೆ ಎಂದು ಹೇಳಿದ್ರು. ಕೊರೊನಾ ಲಸಿಕೆಯ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು, ನೀವು ಕೊರೊನಾ ಲಸಿಕೆಯನ್ನ ಪಡೆದಲ್ಲಿ ನಿಮಗೆ ಸೋಂಕು ಬರೋದೇ ಇಲ್ಲ ಎಂದಲ್ಲ. ಆದರೆ ಸೋಂಕಿನ ದಾಳಿಗೆ ನೀವು ಗಂಭೀರ ಪ್ರಮಾಣದಲ್ಲಿ ತುತ್ತಾಗಲಾರಿರಿ ಎಂದು ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು