ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೋನಾ ಚಿಕಿತ್ಸೆಯಿಂದ ಹೈಡ್ರಾಕ್ಸಿಕ್ಲೊರೋಕ್ವಿನ್ ಸೇರಿ ಹಲವಾರು ಔಷಧಗಳು ಹೊರಕ್ಕೆ.

Twitter
Facebook
LinkedIn
WhatsApp
ಕೊರೋನಾ ಚಿಕಿತ್ಸೆಯಿಂದ  ಹೈಡ್ರಾಕ್ಸಿಕ್ಲೊರೋಕ್ವಿನ್ ಸೇರಿ ಹಲವಾರು ಔಷಧಗಳು ಹೊರಕ್ಕೆ.

ನವದೆಹಲಿ: ಕೊರೋನಾ ಚಿಕಿತ್ಸಾ ಮಾರ್ಗಸೂಚಿ‌ಯಿಂದ ಹಲವಾರು ಔಷಧಗಳನ್ನು ಹೊರಗಿಡಲಾಗಿದೆ. ಐವರ್ಮೆಕ್ಟಿನ್‌, ಹೈಡ್ರಾಕ್ಸಿಕ್ಲೊರೋಕ್ವಿನ್ ಮತ್ತು ಫೆವಿಫಿರವಿರ್ ಔಷಧಗಳನ್ನು ಕೇಂದ್ರ ಸರ್ಕಾರ ಹೊರಗಿಟ್ಟು ಆದೇಶ ಹೊರಡಿಸಿದೆ.

ಈ ಮೂರು ಔಷಧಗಳು ಕೊರೋನಾ ವಿರುದ್ಧ ಪರಿಣಾಮ ಬೀರುತ್ತವೆ ಎಂಬುದಕ್ಕೆ ಯಾವುದೇ ಸಾಕ್ಷ್ಯ‌ಗಳು ಇಲ್ಲ ಎಂಬುದನ್ನು ತಜ್ಞರು ಪ್ರಸ್ಥಾಪಿಸಿದ್ದು, ಈ ಹಿನ್ನೆಲೆಯಲ್ಲಿ ಮೂರು ಔಷಧಗಳನ್ನು ಕೇಂದ್ರ ಸರ್ಕಾರ ಕೊರೋನಾ ಚಿಕಿತ್ಸಾ ಮಾರ್ಗಸೂಚಿ‌ಯಿಂದ ಹೊರಗಿಟ್ಟಿದೆ.

ಜೊತೆಗೆ ಕೊರೋನಾ ಮೊದಲನೆ ಅಲೆಯ ಸಂದರ್ಭದಲ್ಲಿ ಬೇಡಿಕೆ‌ಯ ಔಷಧವಾಗಿ‌ದ್ದ ಹೈಡ್ರಾಕ್ಸಿಕ್ಲೊರೋಕ್ವಿನ್ ಸಹ ಈ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿದೆ.
ಕೊರೋನಾ ಚಿಕಿತ್ಸೆಗೆ ಅಜಿಥ್ರೋಮೈಸಿನ್, ಡಾಕ್ಸಿಸೈಕ್ಲಿನ್, ಐವರ್ಮೆಕ್ಟಿನ್‌, ಹೈಡ್ರಾಕ್ಸಿಕ್ಲೊರೋಕ್ವಿನ್, ವಿಟಮಿನ್ ಸಿ, ವಿಟಮಿನ್ ಡಿ, ಅಸೆಟೈಲ್ಸಿಸ್ಟೈನ್, ಬುಡೆಸೂನೈಡ್ ,ಡೆಕ್ಸಮೆಥಾಸೊನ್ ಗಳ ಬಳಕೆಗೆ ವ್ಯಾಪಕ ಶಿಫಾರಸು ಭಾರತದಲ್ಲಿ ಮಾಡಲಾಗುತ್ತಿದೆ.

ಒಟ್ಟಿನಲ್ಲಿ ಕೊರೋನಾದ ಆರಂಭದಲ್ಲಿ ಈ ಔಷಧಿಗಳನ್ನು ಉಪಯೋಗಿಸಲಾಗುತ್ತಿದ್ದು ಈಗ ಪಟ್ಟಿಯಿಂದ ಹೊರಗಿಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು