ಶುಕ್ರವಾರ, ಏಪ್ರಿಲ್ 19, 2024
ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾದ್ರೆ ಕರ್ನಾಟಕದಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್‌?

Twitter
Facebook
LinkedIn
WhatsApp
ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌?

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಂಗಳೂರಿನ ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಮಹದೇವಪುರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ಬಿಬಿಎಂಪಿ ಸೀಲ್ಡೌನ್’ಗೆ ಮುಂದಾಗಿದೆ. ಹೆಚ್ಚು ಕೇಸ್ ಪತ್ತೆ ಆಗಿರುವ ಮನೆಗಳಿಗೆ ಸೀಲ್ ಡೌನ್ ಮಾಡಲಾಗ್ತಿದೆ.
ಇನ್ನು ಹೈರಿಸ್ಕ್ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್ ಕಡ್ಡಾಯ. ಬಿಬಿಎಂಪಿ ಸೂಚಿಸಿದ ಸ್ಥಳದಲ್ಲಿಯೇ ಕ್ವಾರಂಟೈನ್ ಆಗಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಕ್ವಾರಂಟೈನ್ ಕೇಂದ್ರದಲ್ಲಿ ಕೊವಿಡ್ ಟೆಸ್ಟ್ ಮಾಡಲಾಗುವುದು. ಟೆಸ್ಟ್‌ನಲ್ಲಿ ನೆಗೆಟಿವ್ ವರದಿ ಬಂದರಷ್ಟೇ ಮನೆಗೆ ವಾಪಸ್ ಕಳಿಸಲಾಗುತ್ತೆ. ಕೇರಳದಿಂದ ಬರುವವರು ಕೊವಿಡ್ ನೆಗೆಟಿವ್ ವರದಿ ತರಬೇಕು ಎಂದರು.

ಬಿಬಿಎಂಪಿ ಈಗಾಗಲೇ ನಿರ್ಮಾಣ ಮಾಡಿರುವ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತೆ. ಬಿಬಿಎಂಪಿ ಎಂಟು ವಲಯದಲ್ಲೂ ಕ್ವಾರಂಟೈನ್ ಕೇಂದ್ರ ನಿರ್ಮಾಣ ಮಾಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು