ಶುಕ್ರವಾರ, ಮೇ 3, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಲ್ಯ ದಲ್ಲಿ ಟೆಂಪೊ ರಿಕ್ಷಾ ಬೈಕ್ ನಡುವೆ ಅಪಘಾತ-ಇಬ್ಬರು ಸವಾರರಿಗೆ ಗಾಯ

Twitter
Facebook
LinkedIn
WhatsApp
ಕೊಲ್ಯ  ದಲ್ಲಿ ಟೆಂಪೊ ರಿಕ್ಷಾ ಬೈಕ್ ನಡುವೆ ಅಪಘಾತ-ಇಬ್ಬರು ಸವಾರರಿಗೆ ಗಾಯ

ಉಳ್ಳಾಲ, ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಬಳಿ ಟೆಂಪೊ ರಿಕ್ಷಾ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ.

ನೀರುಮಾರ್ಗ ನಿವಾಸಿಗಳಾದ ಲೆನನ್ ಮತ್ತು ಶೋಧನ್ ಗಾಯಗೊಂಡಿದ್ದು, ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಲ್ಯ  ದಲ್ಲಿ ಟೆಂಪೊ ರಿಕ್ಷಾ ಬೈಕ್ ನಡುವೆ ಅಪಘಾತ-ಇಬ್ಬರು ಸವಾರರಿಗೆ ಗಾಯ

ಘಟನೆಯ ವಿವರ :

ತಲಪಾಡಿ ಕಡೆಯಿಂದ ಕೊಲ್ಯ ಕಡೆಗೆ ಟೆಂಪೋ ರಿಕ್ಷಾವೊಂದು ರಾಷ್ಟ್ರೀಯ ಹೆದ್ದಾರಿ ಕೊಲ್ಯ ಜಂಕ್ಷನ್ ಬಳಿ ತಿರುವು ತೆಗೆದುಕೊಳ್ಳುತ್ತಿದ್ದಾಗ ಮಂಗಳೂರಿನಿಂದ ಕಾಸರಗೋಡು ಕಡೆ ಸಂಚರಿಸುತ್ತಿದ್ದ ಬೈಕ್ ನಡು ಹೆದ್ದಾರಿಯಲ್ಲೇ ತಿರುವು ತೆಗೆಯುತ್ತಿದ್ದ ಟೆಂಪೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಸವಾರರಿಬ್ಬರು ಹೆಲ್ಮೆಟ್ ಧರಿಸಿದ್ದರಿಂದ ದೊಡ್ಡ ಅಪಘಾತವೊಂದು ತಪ್ಪಿದಂತಾಗಿದೆ.ದಕ್ಷಿಣ ಸಂಚಾರಿ ವಿಭಾಗದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ