ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯಾ ನಿಧನ.

Twitter
Facebook
LinkedIn
WhatsApp
ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯಾ ನಿಧನ.

ಕೊಳ್ಳೇಗಾಲ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯಾ (64) ಅವರು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.
ಕಳೆದ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ  ವಿಜಯಾ ಅವರಿಗೆ ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ ಉಂಟಾಗಿತ್ತು. ಇದರಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.30 ಸುಮಾರಿಗೆ ಕೊನೆಯುಸಿರೆಳೆದರು.
ಮಂಡ್ಯ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಜಯಾ ಅವರು ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.ಅಂತ್ಯಸಂಸ್ಕಾರ ಬೆಂಗಳೂರು‌ ಸಮೀಪದ ಕನಕಪುರದಲ್ಲಿರುವ ಕಾನ್ಸಿ ಫೌಂಡೇಷನ್‌ನಲ್ಲಿ ಇಂದು ಸಂಜೆ ನಡೆಯಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು