ಶುಕ್ರವಾರ, ಮೇ 17, 2024
ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಹ್ಲಿ, ಭುವನೇಶ್ವರ್ ಮಿಂಚಿನ ಆಟ; ಅಫ್ಘಾನ್ ವಿರುದ್ಧ ಭಾರತಕ್ಕೆ 101 ರನ್‌ಗಳ ಗೆಲುವು

Twitter
Facebook
LinkedIn
WhatsApp
 ಕೊಹ್ಲಿ, ಭುವನೇಶ್ವರ್ ಮಿಂಚಿನ ಆಟ; ಅಫ್ಘಾನ್ ವಿರುದ್ಧ ಭಾರತಕ್ಕೆ 101 ರನ್‌ಗಳ ಗೆಲುವು 

ದುಬೈ: ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಶತಕದ ನೆರವಿನಿಂದ ಭಾರತ ಅಫ್ಘಾನಿಸ್ತಾನ ವಿರುದ್ಧ 101 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ವಿರಾಟ್ ಕೊಹ್ಲಿ ಅವರು ನವೆಂಬರ್ 2019 ರ ನಂತರ ಇಂದು ಮೊದಲ ಬಾರಿಗೆ ಶತಕ ಸಿಡಿಸಿದ್ದು, ಕೇವಲ 61 ಎಸೆತಗಳಲ್ಲಿ ಅಜೇಯ 122 ರನ್ ಗಳಿಸಿದರು.

ಇಂದು ರಾತ್ರಿ ದುಬೈನ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ, ವಿರಾಟ್ ಕೊಹ್ಲಿ ಅವರ ಶತಕ(122) ಹಾಗೂ ಕೆಎಲ್ ರಾಹುಲ್ ಅವರ ಭರ್ಜರಿ ಅರ್ಧ ಶತಕ(62)ದ ನೆರವಿನಿಂದ ಎರಡು ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು.

ಬೃಹತ್ ಟಾರ್ಗೆಟ್ ಬೆನ್ನತ್ತಿದ ಅಫ್ಘಾನಿಸ್ತಾನವನ್ನು ಎಂಟು ವಿಕೆಟ್‌ಗೆ 111 ರನ್‌ಗಳಿಗೆ ನಿರ್ಬಂಧಿಸುವ ಮೂಲಕ ಭಾರತ ಸುಲಭವಾಗಿ ಗೆಲುವಿನ ಗುರಿ ತಲುಪಿತು. ಅಫ್ಘಾನ್ ಪರ ಇಬ್ರಾಹಿಂ ಝದ್ರಾನ್ 64 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತದ ಪರ ಭುವನೇಶ್ವರ್ ಕುಮಾರ್ ನಾಲ್ಕು ವಿಕೆಟ್ ಪಡೆದು ಮಿಂಚಿದರು.

ಸಂಕ್ಷಿಪ್ತ ಸ್ಕೋರ್‌ಗಳು
ಭಾರತ: 20 ಓವರ್‌ಗಳಲ್ಲಿ 2 ವಿಕೆಟ್‌ಗೆ 212 (ವಿರಾಟ್ ಕೊಹ್ಲಿ ಔಟಾಗದೆ 122, ಕೆಎಲ್ ರಾಹುಲ್ 62; ಫರೀದ್ ಅಹ್ಮದ್ 2/57). ಅಫ್ಘಾನಿಸ್ತಾನ: 20 ಓವರ್‌ಗಳಲ್ಲಿ 8 ವಿಕೆಟ್‌ಗೆ 111 (ಇಬ್ರಾಹಿಂ ಜದ್ರಾನ್ ಔಟಾಗದೆ 64; ಭುವನೇಶ್ವರ್ ಕುಮಾರ್ 5/4).

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ