ಸೋಮವಾರ, ಮೇ 20, 2024
ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೋಟ : ಮನೆ ನಿರ್ಮಾಣದ ವೇಳೆ ಕಾಂಕ್ರೀಟ್‌ ಸ್ಲಾಬ್‌ ಕುಸಿತ ; ಕಾರ್ಮಿಕ ಸಾವು, ಮತ್ತೋರ್ವ ಗಂಭೀರ.

Twitter
Facebook
LinkedIn
WhatsApp
ಕೋಟ : ಮನೆ ನಿರ್ಮಾಣದ ವೇಳೆ ಕಾಂಕ್ರೀಟ್‌ ಸ್ಲಾಬ್‌ ಕುಸಿತ ; ಕಾರ್ಮಿಕ ಸಾವು, ಮತ್ತೋರ್ವ ಗಂಭೀರ.

ಮನೆ ನಿರ್ಮಾಣದ ವೇಳೆಯಲ್ಲಿ ಕಾಂಕ್ರೀಟ್‌ ಸ್ಲಾಬ್‌ ಕುಸಿದು ಕಾರ್ಮಿಕನೋರ್ವ ಸಾವನ್ನಪ್ಪಿ, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕೋಟತಟ್ಟು ಪಡುಕರೆಯ ಶಿರಸಿ ಮಾರಿಕಾಂಬಾ ದೇವಸ್ಥಾನದ ಹಿಂಭಾಗದಲ್ಲಿ ನಡೆದಿದೆ.

ಸಾಲಿಗ್ರಾಮದ ಗೆಂಡೆಕೆರೆ ನಿವಾಸಿ ಮಂಜುನಾಥ ( 36 ವರ್ಷ) ಎಂಬರು ಸಾವನ್ನಪ್ಪಿದ್ದು, ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಚೇತನ್‌ (28 ವರ್ಷ) ಎಂಬಾತನ ಗಂಭೀರವಾಗಿ ಗಾಯ ಗೊಂಡಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೋಟತಟ್ಟುವಿನಲ್ಲಿ ಪಡುಕರೆಯಲ್ಲಿ ರಾಜಶೇಖರ ಹಂದೆ ಎಂಬವರು ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದರು. ಮನೆಯ ಮುಂಭಾಗದಲ್ಲಿ ಸ್ಲ್ಯಾಬ್‌ ಅಳವಡಿಸಿದ್ದರು ಆದರೆ ಕಾಮಗಾರಿಯಲ್ಲಿನ ಲೋಪದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.

ಕೋಟ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು